ಪೊಲೀಸರ ಕಾರ್ಯಾಚರಣೆ: ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಬಂಧನ

Date:

ಬೆಂಗಳೂರು: ಸಂಪಂಗಿರಾಮನಗರ ಪೊಲೀಸರ ಕಾರ್ಯಾಚರಣೆ ನಡೆದಿದ್ದು ಚಿನ್ನಾಭರಣ ಕಳವು ಮಾಡಿದ್ದ ಆರೋಪಿ ಬಂಧನವಾಗಿದೆ. ಚಿನ್ನದ ವ್ಯಾಪರಿಯ ಮನೆಯಲ್ಲಿ 84 ಲಕ್ಷ ಬೆಲೆ ಬಾಳುವ 1.399 ಕೆಜಿ ಕಳವು ಮಾಡಿದ್ದ ಆರೋಪಿ ಚಿನ್ನದ ವ್ಯಾಪಾರಿ ರಾಮಮೂರ್ತಿ ಆರೋಪಿಗೆ ಗಟ್ಟಿ ಚಿನ್ನವನ್ನು ಕೊಟ್ಟು ಆಭರಣ ತಯರಿಸಲು ಹೇಳಿದ್ರು ಈ ಹಿಂದೆ ರಾಮಮೂರ್ತಿ ಮೋಹನ್ ಲಾಲ್ ನೀಡಿದ್ದ 2.931 ಕೆಜಿ ಚಿನ್ನದ ಮಾತನಾಡುವ ವಿಚಾರವಾಗಿ ಮನೆಗೆ ಕರೆಸಿದ್ದರು ಈ ವೇಳೆ ರಾಮ್ ಲಾಲ್ ಬಾತ್ ರೂಂಗೆ ಹೋಗಿದ್ದಾಗ ಚಿನ್ನಾಭರಣ ಕಳುವು ಮಾಡಿದ್ದ ಮೋಹನ್ ಲಾಲ್ ಸದ್ಯ ಆರೋಪಿಯನ್ನು ಬಂಧಿಸಿ 1.399 ಕೆಜಿ ಚಿನ್ನಾಭರಣ ವಶಕ್ಕೆ ಪಡೆದ ಸಂಪಂಗಿ ರಾಮನಗರ ಪೊಲೀಸರು

Share post:

Subscribe

spot_imgspot_img

Popular

More like this
Related

ಕೋಗಿಲು ಅಕ್ರಮ ಮನೆ ತೆರವು ವಿಚಾರ: ಸಿಎಂ–ಡಿಸಿಎಂ ಯೂಟರ್ನ್ ಹೊಡೆದಿದ್ದಾರೆ – ವಿಜಯೇಂದ್ರ ಟೀಕೆ

ಕೋಗಿಲು ಅಕ್ರಮ ಮನೆ ತೆರವು ವಿಚಾರ: ಸಿಎಂ–ಡಿಸಿಎಂ ಯೂಟರ್ನ್ ಹೊಡೆದಿದ್ದಾರೆ –...

ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡಲು ನಾವು ತಯಾರಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡಲು ನಾವು ತಯಾರಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...

ಹುಬ್ಬಳ್ಳಿಯಲ್ಲಿ ಬಸ್–ಬೈಕ್ ಅಪಘಾತ: ಇಬ್ಬರು ದಾರುಣ ಸಾವು, ಮಗು ಗಂಭೀರ

ಹುಬ್ಬಳ್ಳಿಯಲ್ಲಿ ಬಸ್–ಬೈಕ್ ಅಪಘಾತ: ಇಬ್ಬರು ದಾರುಣ ಸಾವು, ಮಗು ಗಂಭೀರ ಹುಬ್ಬಳ್ಳಿ: ಬಸ್...

ಮುಂಬೈನಲ್ಲಿ ಬಸ್ ಅಪಘಾತ: ನಾಲ್ವರು ಸಾವು, ಒಂಬತ್ತು ಮಂದಿಗೆ ಗಾಯ

ಮುಂಬೈನಲ್ಲಿ ಬಸ್ ಅಪಘಾತ: ನಾಲ್ವರು ಸಾವು, ಒಂಬತ್ತು ಮಂದಿಗೆ ಗಾಯ ಮಹಾರಾಷ್ಟ್ರ: ಮಹಾರಾಷ್ಟ್ರದ...