ಪೊಲೀಸ್ ಸ್ಟೇಷನ್ ಮೆಟ್ಟಿಲೇರಿರೋ ಸುದೀಪ್ ಆಪ್ತ ನಟ ಮಯೂರ್ ಪಟೇಲ್.

Date:

ಸ್ಯಾಂಡಲ್ವುಡ್ ನಟ ಮಯೂರ್ ಪಟೇಲ್ ಗೆ ಸೈಟ್ ವಿಚಾರಕ್ಕೆ ಜೀವಬೆದರಿಕೆ…! ಸೈಟ್ ಖರೀದಿ ವಿಚಾರಕ್ಕೆ ಮಯೂರ್ ಪಟೇಲ್ ಗೆ ಧಮ್ಕಿ ಹಾಕಿದ್ದಾರೆ ಎನ್ನಲಾಗುತಿದೆ ಎಂ.ಎಸ್ ಸುಬ್ರಹ್ಮಣ್ಯಂ ಎಂಬುವವರಿಂದ ಸೈಟ್ ಖರೀದಿಗೆ ಮುಂದಾಗಿದ್ದ ಮಯೂರ್ ಪಟೇಲ್ ಬೇಗೂರ್ ಬಳಿಯ ಪರಂಗಿಪಾಳ್ಯದ ಬಿಬಿಎಂಪಿ ಖಾತೆ ನಂ. 275/16/18 ರ ಸೈಟ್ ನಂ. 18 ರನ್ನು ಖರೀದಿಸಲು ಮುಂದಾಗಿದ್ರು
ಸೈಟ್ ಖರೀದಿಸಲು ಎಂ.ಎಸ್.ಸುಬ್ರಹ್ಮಣ್ಯಂ ರಿಂದ ಕರಾರು ಮಾಡಿಕೊಂಡಿದ್ದಾಗಿ ಹೇಳಿರುವ ಮಯೂರ್ ಪಟೇಲ್ ಕಳೆದ ಜನವರಿ 22 ರಂದು ಗೆಳೆಯನೊಂದಿಗೆ ಸೈಟ್ ನೋಡಲು ಪರಂಗಿಪಾಳ್ಯಕ್ಕೆ ತೆರಳಿರೋ ಮಯೂರ್ ಪಟೇಲ್ ಮಯೂರ್ ಪಟೇಲ್ ಕರಾರು ಮಾಡಿಕೊಂಡಿದ್ದ ಸೈಟ್ ಗೆ ಕಂಪೌಂಡ್ ಹಾಕಿದ್ದ ಅಪರಿಚಿತರು ಈ ಸೈಟ್ ಅನಂತರಾಮರೆಡ್ಡಿ ಹಾಗೂ ಗನ್ ಮಂಜಣ್ಣ ಎನ್ನುವವರಿಗೆ ಸೇರಿದ್ದು,

ನೀವು ಇಲ್ಲಿಗೆ ಬಂದರೆ ನಿಮ್ಮನ್ನು ಸುಮ್ಮನೇ ಬಿಡುವುದಿಲ್ಲ ಅಂತ ಮಯೂರ್ ಪಟೇಲ್ ಗೆ ಅವಾಜ್ ಹಾಕಿರೋ ಅಪರಿಚಿತರು ಅದರಂತೆ ಅನಂತರಾಮರೆಡ್ಡಿ ಎಂಬಾತನನ್ನ ಸಂಪರ್ಕಿಸಿರೋ ನಟ ಮಯೂರ್ ಪಟೇಲ್ ಈ ವೇಳೆ ಮಯೂರ್ ಪಟೇಲ್ ಗೆ ಆ ಜಾಗ ನನ್ನ ಮಗನ ಹೆಸರಿಗೆ ದಾನ ಪತ್ರ ಮಾಡಿಕೊಟ್ಟಿದ್ದೇನೆ ಅಲ್ಲಿಗೆ ಯಾರನ್ನು ಬರಲು ಬಿಡುವುದಿಲ್ಲ
ನೀನು ಆ ಜಾಗಕ್ಕೆ ಬಾ ಆಮೇಲೆ ನಾವು ಯಾರು ಎಂದು ಗೊತ್ತಾಗುತ್ತದೆ ನಟ ಮಯೂರ್ ಪಟೇಲ್ ಗೆ ಅವಾಜ್ ಹಾಕಿ ಜೀವಬೆದರಿಕೆ ಹಾಕಿರೋ ಅನಂತರಾಮರೆಡ್ಡಿ ನಾನು ಅಗ್ರಿಮೆಂಟ್ ಹಾಕಿಕೊಂಡಿರೋ ಸೈಟಿಗೆ ಅಕ್ರಮವಾಗಿ ಕಂಪೌಂಡ್ ನಿರ್ಮಿಸಿದ್ದಾರೆ
ನಕಲಿ ದಾಖಲಾತಿಗಳನ್ನ ಸೃಷ್ಟಿಸಿಕೊಂಡು ಅನಂತರಾಮರೆಡ್ಡಿ ನಿಜ ದಾಖಲಾತಿ ಅಂತ ಬೆದರಿಕೆ ಹಾಕ್ತಿದ್ದಾರೆ ಅನಂತರಾಮರೆಡ್ಡಿ, ಮಂಜುನಾಥ್ ರೆಡ್ಡಿ ವಿರುದ್ದ ಪೊಲೀಸರಿಗೆ ದೂರು ಹೆಚ್.ಎಸ್.ಆರ್ ಲೇಔಟ್ ಠಾಣೆ ಪೊಲೀಸರಿಗೆ ದೂರು ನೀಡಿರೋ ನಟ ಮಯೂರ್ ಪಟೇಲ್

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...