ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪ ಗೆ ವಾರೆಂಟ್ ಜಾರಿ

Date:

ಬೆಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಗೆ ವಾರೆಂಟ್ ಜಾರಿಯಾಗಿದೆ. ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಮಾಜಿ ಸಿಎಂ ಯಡಿಯೂರಪ್ಪಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದೆ. ಈ ಮೂಲಕ ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನ ಭೀತಿ ಎದುರಾಗಿದೆ. ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಬಿಎಸ್‌ವೈ ವಿರುದ್ಧ ಸಂತ್ರಸ್ತೆಯ ತಾಯಿ ದೂರು ನೀಡಿದ್ದು,
ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ದಾಖಲಾದ ನಂತರ ಸಂತ್ರಸ್ತೆ ಮೃತಪಟ್ಟಿದ್ದಾರೆ. ಈಗ ಸಂತ್ರಸ್ತೆಯ ಪುತ್ರ ಹೈಕೋರ್ಟ್‌ ಮೆಟ್ಟಿಲೇರಿ ಪ್ರಕರಣದ ದಾಖಲಾಗಿ ಮೂರು ತಿಂಗಳಾದರೂ ಯಾವುದೇ ಬೆಳವಣಿಗೆ ನಡೆದಿಲ್ಲ. ಇಷ್ಟು ದಿನವಾದರೂ ಯಡಿಯೂರಪ್ಪ ಅವರನ್ನು ಬಂಧಿಸಿಲ್ಲ ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.

Share post:

Subscribe

spot_imgspot_img

Popular

More like this
Related

ನಾವು ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌

ನಾವು ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌ ಬೆಳಗಾವಿ:“ನಾನು ನೀರಾವರಿ...

ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್

ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್ ಬೆಳಗಾವಿ:...

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ ಬೆಳಗಾವಿ: ರಾಜ್ಯದಲ್ಲಿ ಕೃಷಿ...

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್ ಹೀಗಿದೆ

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್...