ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಪ್ರದೀಪ್ ಈಶ್ವರ್

0
166

ಪೌರಕಾರ್ಮಿಕರ ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಪೌರಕಾರ್ಮಿಕರ ಪಾದಪೂಜೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ನಿರ್ಮಾಣವಾಗಿರುವ ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮ ನಡೆದಿದೆ. ಈ ವೇಳೆ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಪ್ರದೀಪ್ ಈಶ್ವರ್ ಪೌರ ಕಾರ್ಮಿಕರ ಪಾದ ತೊಳೆದು, ನಮಸ್ಕಾರ ಮಾಡಿದ್ದಾರೆ.