ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಡಿಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ ?

Date:

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಬಹುತೇಕ ಭಾಗದಲ್ಲಿ ಆಕ್ರೋಶ ಭುಗಿಲೆದ್ದಿದೆ. ಅನೇಕ ಕಡೆಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇಂದು ಬೆಂಗಳೂರು ಸೇರಿದಂತೆ ಹಲವೆಡೆ ಭಾರಿ ವಿರೋಧ ವೆಕ್ತವಾಗುತ್ತಿದೆ ಈ ವಿಚಾರದ ಬಗ್ಗೆ ಕಾಂಗ್ರೆಸ್ ನ ಎಲ್ಲಾ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ ಸಿದ್ದರಾಮಯ್ಯ ಅವರು ಕೂಡ ಸರ್ಕಾರದ ವಿರೋಧ ಹೇಳಿಕೆಯನ್ನು ನೀಡಿದ್ದರು .

ಇದೀಗ ಡಿಕೆ ಶಿವಕುಮಾರ್ ಅವರು ಇದಕ್ಕೆ ಕಿಡಿಕಾರಿದ್ದಾರೆ. ಈ ಕಾಯ್ದೆ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ, ನಾವು ಹೋರಾಟ ಮಾಡುತ್ತೇವೆ. ಕೇಂದ್ರ ಸರ್ಕಾರವು ಕೇವಲ ಕೆಲ ವರ್ಗ, ಧರ್ಮದವರನ್ನು ಗುರಿಯಾಗಿಸಬಾರದು ಎಲ್ಲ ವರ್ಗ, ಜಾತಿ, ಧರ್ಮದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...