ಪೌರಾಡಳಿತ ಸಚಿವ ಸಿ.ಎಸ್ ಶಿವಳ್ಳಿ ಅವರು ವಿಧಿವಶರಾಗಿದ್ದಾರೆ.ಹೃದಯಾಘಾತಕ್ಕೆ ಒಳಗಾದ ಅವರನ್ನು ಹುಬ್ಬಳ್ಳಿಯ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕುಂದಗೋಳ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದರು. 1999 ರಲ್ಲಿ ಪಕ್ಷೇತರರಾಗಿ ಬಳಿಕ 2013 ಮತ್ತು 2018ರಲ್ಲಿ ಕಾಂಗ್ರೆಸ್ ನಿಂದ ವಿಧಾನಸಭೆ ಪ್ರವೇಶಿಸಿದ್ದರು. 1994ರಲ್ಲಿ ಬಂಗಾರಪ್ಪ ಅವರ ಕೆಸಿಪಿಯಿಂದ ಸ್ಪರ್ಧಿಸಿ ಸೋತಿದ್ದರು.
ಪೌರಾಡಳಿತ ಸಚಿವ ಸಿ.ಎಸ್ ಶಿವಳ್ಳಿ ವಿಧಿವಶ
Date: