No menu items!
11.5 C
Munich
Friday, May 8, 2026

ಪೌರಾಡಳಿತ ಸಚಿವ ಸಿ.ಎಸ್ ಶಿವಳ್ಳಿ ವಿಧಿವಶ

Must read

ಪೌರಾಡಳಿತ ಸಚಿವ ಸಿ.ಎಸ್ ಶಿವಳ್ಳಿ ಅವರು ವಿಧಿವಶರಾಗಿದ್ದಾರೆ.‌ಹೃದಯಾಘಾತಕ್ಕೆ ಒಳಗಾದ ಅವರನ್ನು ಹುಬ್ಬಳ್ಳಿಯ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಕುಂದಗೋಳ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದರು. 1999 ರಲ್ಲಿ ಪಕ್ಷೇತರರಾಗಿ ಬಳಿಕ 2013 ಮತ್ತು 2018ರಲ್ಲಿ ಕಾಂಗ್ರೆಸ್ ನಿಂದ ವಿಧಾನಸಭೆ ಪ್ರವೇಶಿಸಿದ್ದರು.‌ 1994ರಲ್ಲಿ ಬಂಗಾರಪ್ಪ ಅವರ ಕೆಸಿಪಿಯಿಂದ ಸ್ಪರ್ಧಿಸಿ ಸೋತಿದ್ದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article