No menu items!
23.4 C
Munich
Saturday, May 2, 2026

ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 4 ರ ವಿನ್ನರ್ ಇನ್ನಿಲ್ಲ 

Must read

ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 4 ರ ವಿನ್ನರ್ ಇನ್ನಿಲ್ಲ

‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ರಿಯಾಲಿಟಿ ಶೋ ಸೀಸನ್ 4 ರ ವಿನ್ನರ್ ಮೆಬಿನಾ ಮೈಕೆಲ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣದ ಸಮೀಪ ಬೆಳ್ಳೂರು ಕ್ರಾಸ್ ಬಳಿ ಸಂಭವಿಸಿದ ರಸ್ತೆ ಅಪಘಾತಲ್ಲಿ ಗಾಯಗೊಂಡಿದ್ದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ‌ ಫಲಕಾರಿಯಾಗಲಿಲ್ಲ.

ಸೋಮವಾರಪೇಟೆ ತಾಲೂಕಿನ ಐಗೂರುನಿಂದ ಬೆಂಗಳೂರಿಗೆ ಬರುತ್ತಿದ್ದರು ಎನ್ನಲಾಗಿದೆ. ಸುವರ್ಣ ವಾಹಿನಿಯಲ್ಲಿ ಪ್ರಸಾರವಾದ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ರಿಯಾಲಿಟಿ ಶೋ ಸೀಸನ್ 4 ರಲ್ಲಿ ವಿನ್ನರ್ ಆಗಿದ್ದರು‌.

ಇದು‌ ಮೊದಲ ಬಾರಿ ತಾಯಿ ಆದವರಿಗಾಗಿ

ನೀವು ಸಾಹಸಪ್ರಿಯರಾ..? ಈ ರಸ್ತೆಗಳಲ್ಲಿ ಹೋಗಿ ಬನ್ನಿ!

HIV ಗೆ ಅಂಜದ ಕುಗ್ಗದ ನಾರಿಯ ಸಾರ್ಥಕ ಬದುಕಿನ ಸ್ಟೋರಿ ..!

ಇದೊಂದು ಸ್ಫೂರ್ತಿದಾಯಕ ಮತ್ತು ಭಾವನಾತ್ಮಕ ನೈಜ ಕಥೆ..! ಅವತ್ತು ಗ್ಯಾಂಗ್ ಸ್ಟರ್ ಇವತ್ತು ಸಾಮಾಜಿಕ ಕಾರ್ಯಕರ್ತ..!

ಮಹಿಳೆಯಿಲ್ಲದೆ ಈ ದೇವಾಲಯಕ್ಕೆ ಪುರುಷ ಬರುವಂತಿಲ್ಲ.!

ಗೂಗಲ್ ನಲ್ಲಿ ಯಾವ ದೇಶದ ಜನರು ಏನ್ ಏನ್ ಹುಡಕ್ತಾರೆ ಗೊತ್ತಾ..?

..ವಾಟ್ಸ್ ಆ್ಯಪ್ ನಲ್ಲಿ ಕ್ವಾಲಿಟಿ ಹಾಳಾಗದಂತೆ ಫೋಟೋ ಕಳುಹಿಸೋದು ಹೇಗೆ ಗೊತ್ತಾ?

ಇಂಗ್ಲಿಷ್​ ಬರದವರು ಇಂಗ್ಲೆಂಡ್​​ನಲ್ಲಿ ಸಿಇಒ ಆಗಿದ್ದು ಹೇಗೆ?

ಆ ಊರಲ್ಲಿ 47 ಕುಟುಂಬ, 47 ಮಂದಿ ಐಎಎಸ್​..!

ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಯಾವ್ದು ಗೊತ್ತಾ? ರಾಕಿಭಾಯ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸ್ಟಾರ್ ಡೈರೆಕ್ಟರ್…!

ರಾಖಿಯಲ್ಲಿ ಮುರಿದ ಪ್ರೇಮದ ಚಿಗುರು

ಭಾರತೀಯ ಮೂಲದ ‘ಧ್ರುವತಾರೆ’ ವಿಶ್ವಕ್ಕೆ ಸ್ಫೂರ್ತಿಯ ಸೆಲೆ..!

ವೃದ್ಧರನ್ನು ತಂದೆ-ತಾಯಿಯಂತೆ ಕಾಣುವ ಈ ಡಾಕ್ಟರ್ ಬಡವರ ದೇವರು!

ಭಾರತದ ‘ಪಬ್ ಕ್ಯಾಪಿಟಲ್’ ಯಾವ್ದು ಗೊತ್ತಾ..?

ವಿಶ್ವಕ್ಕೆ ಭಾರತ ಏನೆಲ್ಲಾ ಪರಿಚಯಿಸಿದೆ ..? ಕೆಲವು ಆಟಗಳು, ಸಂಗತಿಗಳು ಇಲ್ಲಿವೆ ..!

ಇದು ನೀವೆಲ್ಲೂ ಕೇಳಿರದ ನಾವಿಕನ ಯಶೋಗಾಥೆ.. ಓದ್ಲೇಬೇಕು!

ಅವಳ ಮನಸ್ಸಲ್ಲಿ ಪ್ರೀತಿ ಇದೆಯಾ? ಐದು ಸುಳುಹುಗಳನ್ನು ಓದಿ, ಥಟ್ ಅಂತ ತಿಳಿದುಕೊಳ್ಳಿ!

ಜಗತ್ತು ಕಂಡ ಕ್ರೂರಿಗೂ ಲವ್ ಆಗಿತ್ತು ..! ಹಿಟ್ಲರ್ ನ‌ ಇಂಟ್ರೆಸ್ಟಿಂಗ್ ಲವ್ ಸ್ಟೋರಿ

ಅವಳ ಮನಸ್ಸಲ್ಲಿ ಪ್ರೀತಿ ಇದೆಯಾ? ಐದು ಸುಳುಹುಗಳನ್ನು ಓದಿ, ಥಟ್ ಅಂತ ತಿಳಿದುಕೊಳ್ಳಿ!

ಮಹಾಭಾರತ, ಮಾಲ್ಗುಡಿ ಡೇಸ್ – ಕನ್ನಡ ಕಿರುತೆರೆ ವೀಕ್ಷಕರಿಗೆ ಡಬಲ್ ಧಮಾಕಾ?

ನೀನಿದ್ದರೆ ಮಾತ್ರ ಬದುಕು ಎಂಬ ಹುಚ್ಚು ಭ್ರಮೆಯಿಲ್ಲ. ಆದರೆ, ನೀ ಸಿಗದೇ ಬಾಳೊಂದು ಬಾಳೇ?

ನಾನೇ ಯಾಕೆ ಪ್ರಪೋಸ್ ಮಾಡ್ಬೇಕು? ಅವ್ಳು ಯಾಕೆ ಮಾಡಲ್ಲ?

ಬಿಟ್ಟು ಹೋಗದಿರು ಗೆಳತಿ ಹಳೆಯ ನೆನಪುಗಳ ಉಳಿಸಿ.

ಸೋತು ಸುಮ್ಮನಾಗುವೆ ಹುಡುಗಾ… ಒಮ್ಮೆ ಮಾತನಾಡಿಸು ಬಾ!

ಮುಗಿಯದ ಸ್ನೇಹ : ಗ್ಯಾಂಗ್ ಆಫ್ ತ್ರೀ ಗರ್ಲ್ಸ್

‘ಕರ್ಮ’ ಯೋಗಿಗಳ ಪಾಲಿನ ‘ಜೀವ’ದಾತ!

ತರಕಾರಿ ಮಾರಿ ಆಸ್ಪತ್ರೆ ಕಟ್ಟಿಸಿದ ಛಲಗಾತಿ!

ಪುಟ್ಟಕೋಣೆಯಲ್ಲಿ ಬದುಕು ಸವೆಸಿದ ಬಾಲಕ ದೇಶದ ಪ್ರತಿಷ್ಠಿತ ಕಂಪನಿ ಸಂಸ್ಥಾಪಕ..!

ತಂದೆ ಕೊಟ್ಟ ಆ 10 ಸಾವಿರ ಜೀವನದ ದಿಕ್ಕನ್ನೇ ಬದಲಿಸಿ ಬಿಟ್ಟಿತು..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article