ಪ್ರಜ್ವಲ್ ರೇವಣ್ಣಗೆ ಸಂಕಷ್ಟ

Date:

ಪ್ರಜ್ವಲ್​ ರೇವಣ್ಣ ಸಲ್ಲಿಸಿದ್ದ ಅಫಿಡೆವಿಡ್​ನಲ್ಲಿ ತಪ್ಪು ಮಾಹಿತಿ ನೀಡಿರುವ ಬಗ್ಗೆ ಚುನಾವಣಾ ಆಯೋಗದ ಕ್ರಮಕೈಗೊಳ್ಳುವಂತೆ ಹಾಸನ ಜಿಲ್ಲಾಧಿಕಾರಿಗೆ ಸೂಚನೆ ನೀಡಿದೆ. ಚುನಾವಣಾ ಆಯೋಗ ನಿರ್ದೇಶನ ನೀಡಿದ್ದು, ಸದ್ಯ ಪ್ರಜ್ವಲ್​ ರೇವಣ್ಣ ಭವಿಷ್ಯ ಹಾಸನ ಜಿಲ್ಲಾಧಿಕಾರಿ ಕೈಯಲ್ಲಿದೆ

ನಾಮಪತ್ರ ಸಲ್ಲಿಸುವ ವೇಳೆ ನೀಡಲಾದ ಆಸ್ತಿ ವಿವರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ತಮ್ಮ ಪಾಲುದಾರಿಕೆ ಕಂಪೆನಿಗಳ ವ್ಯವಹಾರ ಮುಚ್ಚಿಟ್ಟಿದ್ದರು. ಈ ಕುರಿತು ಆರೋಪ ಮಾಡಿದ ಬಿಜೆಪಿ ಅಭ್ಯರ್ಥಿ ಎ ಮಂಜು ಅವರು ಪ್ರಜ್ವಲ್ ನಾಮಪತ್ರ ತಿರಸ್ಕಾರ ಮಾಡುವಂತೆ ಆಯೋಗಕ್ಕೆ ಮನವಿ ಮಾಡಿದ್ದರು.

ಇದೀಗ ರಾಜ್ಯ ಚುನಾವಣಾ ಆಯೋಗ ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಹಾಸನ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿದೆ. ಇದು ಪ್ರಜ್ವಲ್ ಗೆ ಕಂಟಕವಾಗಿ ಪರಿಣಮಿಸಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...