ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್‌ ರದ್ದತಿ ಕುರಿತು ವಿದೇಶಾಂಗ ಸಚಿವಾಲಯ ಹೇಳಿದ್ದೇನು..?

Date:

ಬೆಂಗಳೂರು: ಅತ್ಯಾಚಾರ ಪ್ರಕರಣಗಳಲ್ಲಿ ದಿ ಮೋಸ್ಟ್ ವಾಂಟೆಡ್ ಆರೋಪಿಯಾಗಿರು ಪ್ರಜ್ವಲ್ ರೇವಣ್ಣನ ಒಂದು ತಿಂಗಳ ಕಣ್ಣಾ ಮುಚಾಲೆ ಆಟ ಎಂಡ್‌ ಆಗಿದೆ.ಇನ್ನೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್‌ಗೆ ಸಂಬಂಧಿಸಿದಂತೆ ಮುಂದಿನ ಕ್ರಮವನ್ನು ಜೂ.2ರ ಬಳಿಕ ಕೈಗೊಳ್ಳುವುದಾಗಿ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದೆ. ಹೌದು ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್,
ಪಾಸ್‌ಪೋರ್ಟ್‌ ರದ್ದತಿ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮನವಿ ಆಧರಿಸಿ, ನಿಮ್ಮ ರಾಜತಾಂತ್ರಿಕ ಪಾಸ್ಪೋರ್ಟ್ ಏಕೆ ರದ್ದು ಮಾಡಬಾರದು? ಎಂದು ಪ್ರಶ್ನಿಸಿ ಮೇ 23 ರಂದು ಶೋಕಾಸ್ ನೋಟಿಸ್‌ ನೀಡಲಾಗಿದೆ. ಅದಕ್ಕೆ ಸ್ಪಷ್ಟಿಕರಣ ನೀಡಲು ಪ್ರಜ್ವಲ್ ರೇವಣ್ಣಗೆ 10 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಜೈಸ್ವಾಲ್‌ ಹೇಳಿದ್ದಾರೆ. 10 ದಿನಗಳ ಒಳಗೆ ಪ್ರಜ್ವಲ್‌ ಸಮಂಜಸವಾಗಿ ಉತ್ತರಿಸದಿದ್ದಲ್ಲಿ ಮುಂದಿನ ಪ್ರಕ್ರಿಯೆಯನ್ನು ಜೂ.2ರ ಬಳಿಕ ಮುಂದುವರೆಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...