ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ: ಎಸ್ ಐಟಿ ಕಸ್ಟಡಿ ಅಂತ್ಯ !

Date:

 

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ  ಎಸ್‌ಐಟಿ ಕಸ್ಟಡಿ ಇಂದಿಗೆ ಅಂತ್ಯ ಆಗಿದೆ. ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಬಲ ಸಾಕ್ಷಿಗಳ ಸಂಗ್ರಹಕ್ಕೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದು, ಈವರೆಗೆ ಆರೋಪಿ ವಿರುದ್ಧದ ಎರಡು ಪ್ರಕರಣಗಳ ತನಿಖೆಯನ್ನು ಅಧಿಕಾರಿಗಳು ಮುಗಿಸಿದ್ದಾರೆ.  ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದೆ.

ಎಸ್ಐಟಿ ತನಿಖೆ ಮುಗಿದ ಹಿನ್ನೆಲೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುವುದು. ಸಿಐಡಿಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ‌ ಮತ್ತೆ ಕಸ್ಟಡಿಗೆ ಪಡೆಯಲು ಎಸ್ಐಟಿ ತಯಾರಿ ನಡೆಸಿದೆ. ಕಸ್ಟಡಿಗೆ ಪಡೆಯಲು ಕೋರ್ಟ್‌ಗೆ ಎಸ್‌ಐಟಿ ಮನವಿ ಮಾಡಲಿದೆ. ಬಾಡಿ ವಾರೆಂಟ್ ಮೇಲೆ ಮತ್ತೆ ಪ್ರಜ್ವಲ್ ರೇವಣ್ಣರನ್ನು ಕಸ್ಟಡಿಗೆ ಪಡೆಯಲು ಎಸ್‌ಐಟಿ ಮುಂದಾಗಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...