ಪ್ರತಾಪ್ ಸಿಂಹಗೆ ಕೊರೊನಾ ಪಾಸಿಟಿವ್

Date:

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಕೊರೊನಾ ವರದಿ ಪಾಸಿಟಿವ್ ಬಂದಿದೆ.

ಪ್ರತಾಪ್ ಸಿಂಹ ಅವರಿಗೆ ರ್ಯಾಪಿಡ್ ಟೆಸ್ಟ್​​ನಲ್ಲಿ ನೆಗೆಟಿವ್ ಬಂದಿದ್ದರೂ, ಆರ್​ಟಿಪಿಸಿಆರ್ ಟೆಸ್ಟ್ ವರದಿ ಪಾಸಿಟಿವ್ ಬಂದಿದೆ. ಆದರೆ ಯಾವುದೇ ರೋಗಲಕ್ಷಣಗಳು ಇಲ್ಲದಿದ್ದರೂ, ಪಾಸಿಟಿವ್ ಧೃಡಪಟ್ಟಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಪ್ರತಾಪ್ ಸಿಂಹ ಅವರು, ಶಾಂತವೇರಿ ಗೋಪಾಲ ಗೌಡ ಆಸ್ಪತ್ರೆಯಲ್ಲಿ ರ್ಯಾಪಿಡ್ ಟೆಸ್ಟ್ ವೇಳೆ ನೆಗೆಟಿವ್ ಬಂದಿತ್ತು. ಆದರೆ ಆರ್​ಟಿಪಿಸಿಆರ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಯಾರೇ ನನ್ನೊಂದಿಗೆ ಸಂಪರ್ಕಕ್ಕೆ ಬಂದಿದ್ದರೂ ಕ್ವಾರಂಟೈನ್‍ಗೆ ಒಳಗಾಗಿ. ಕ್ಷಮಿಸಿ ಎಂದು ಟ್ವೀಟ್ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...