ಪ್ರತಿಕಾರ ತೀರಿಸಿಕೊಂಡ ಸೇನೆ: ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಫಿನಿಷ್…

Date:

ಪ್ರತಿಕಾರ ತೀರಿಸಿಕೊಂಡ ಸೇನೆ: ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಫಿನಿಷ್

ನಮ್ಮ 40 ಸಿಆರ್ ಪಿಎಫ್ ಯೋಧರನ್ನ ಬಲಿ ಪಡೆದ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್, ಯೋಧರ ಹತ್ಯೆಗೆ ಸಂಚು ರೂಪಿಸಿದ್ದ ಜೈಷ್ ಇ ಮೊಹಮ್ಮದ್ ಸಂಘಟನೆಯ ಕಮಾಂಡರ್ ಆದ ಅಬ್ದುಲ್ ರಶೀದ್ ಘಜಿ ಯನ್ನ ಭಾರತ ಸೇನೆ ಯೋಧರು ಇಂದು ಹತ್ಯೆಗೈದು ಸೇಡನ್ನ ತೀರಿಸಿಕೊಂಡಿದ್ದಾರೆ

ಇಡೀ ದೇಶವೇ ಹುತಾತ್ಮ ಯೋಧರ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಬೇಡಿಕೆ ಇಟ್ಟಿತ್ತು.. ಕಳೆದ ರಾತ್ರಿ ಅಬ್ದುಲ್ ರಶೀದ್ ಘಾಜಿ ಮತ್ತು ಕಮ್ರಾನ್ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಪಿಂಗ್ಲಾನ್ ಪ್ರದೇಶದ ಮನೆಯೊಂದರಲ್ಲಿ ಅಡಗಿ ಕುಳಿತಿದ್ದರು.ಈ ಬಗ್ಗೆ ಗುಪ್ತಚರ ವಿಭಾಗದ ಅಧಿಕಾರಿಗಳು ನೀಡಿದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ರಾಷ್ಟ್ರೀಯ ರೈಫಲ್ಸ್ 55 ಯೋಧರು ಶರಣಾಗುವಂತೆ ಉಗ್ರರಿಗೆ ಸೂಚಿಸಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...