ಪ್ರಧಾನಿ ನರೇಂದ್ರ ಮೋದಿ ಅವರಿಂದ 3 ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

Date:

ಪ್ರಧಾನಿ ನರೇಂದ್ರ ಮೋದಿ ಅವರಿಂದ 3 ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

 

ಬೆಂಗಳೂರು: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿ ಯ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು.

ಇದೇ ಸಮಯದಲ್ಲಿ ಅಮೃತ್‍ಸರ್ ದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಿದರು.

ಈ ಸಮಯದಲ್ಲಿ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸೇರಿದಂತೆ ಗಣ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...