ಜಸ್ಟಿನ್ ಟ್ರುಡೋ ಕೆನಡಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದು, ಕೆನಡಾ ಲಿಬರಲ್ ಪಕ್ಷವು ಹೊಸ ನಾಯಕನನ್ನು ಆಯ್ಕೆ ಮಾಡಬೇಕಿದೆ. ಈ ಮಧ್ಯೆ ತಮ್ಮ ಅಮೆರಿಕ-ಕೆನಡಾ ವಿಲೀನ ಬೇಡಿಕೆಗೆ ಮರುಜೀವ ನೀಡಿರುವ ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವಿಲೀನ ಪ್ರಕ್ರಿಯೆಯಿಂದ ಆಗುವ ಲಾಭಗಳನ್ನು ಪಟ್ಟಿ ಮಾಡಿದ್ದಾರೆ. ಕೆನಡಾದಲ್ಲಿನ ಬಹುತೇಕ ನಾಗರಿಕರು ಅಮೆರಿಕದೊಂದಿಗೆ ವಿಲೀನ ಪ್ರಸ್ತಾವನೆಗೆ ಬೆಂಬಲ ಸೂಚಿಸಿದ್ದಾರೆ ಎಂದು ಟ್ರಂಪ್ ಹೇಳಿರುವುದು ಜಾಗತಿಕವಾಗಿ ಗಮನ ಸೆಳೆದಿದೆ.
ಪ್ರಧಾನಿ ಹುದ್ದೆಗೆ ರಾಜೀನಾಮೆ !!
Date: