ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಪ್ರಮಾಣಪತ್ರ ಕೊಡುವ ಯೋಗ್ಯತೆ ನನಗಿಲ್ಲ. ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು. ಅವರು ದೊಡ್ಡವರು. ಅವರ ಬಗ್ಗೆ ಮಾತನಾಡೋಕೆ ಆಗುವುದಿಲ್ಲ ಎಂದು ಸಚಿವ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ
ಆದರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಮಾಲೋಚನೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳೋಣ ಎಂದಿದ್ದಾರೆ. ಹೀಗಾಗಿ ಜೆಡಿಎಸ್ ಪಕ್ಷ ಬಿಡುವ ಯೋಚನೆ ಮಾಡಿಲ್ಲ. ಎಲ್ಲರು ಒಂದೆಡೆ ಸೇರಿ ಮಾತುಕತೆ ನಡೆಸಿವುದು ತಪ್ಪೇ ಎಂದು ಪ್ರಶ್ನಿಸಿದರು.