ಪ್ರಾಥಮಿಕ ಶಾಲೆ ಆರಂಭಿಸುವ ಕುರಿತು ಬೊಮ್ಮಾಯಿ ಮಹತ್ವದ ನಿರ್ಧಾರ

Date:

ಕೊರೊನಾವೈರಸ್ ಮೂರನೇ ಅಲೆಯ ಆತಂಕದ ಮಧ್ಯೆ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಜೊತೆಗೆ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಿಸುವ ಬಗ್ಗೆ ಘೋಷಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಡಿದ್ದಾರೆ. ಈ ಬಗ್ಗೆ ಮಂಗಳೂರು ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ ಹೇಳಿಕೆ ಕೊಟ್ಟಿದ್ದಾರೆ.

ಮೂರನೇ ಅಲೆಯಲ್ಲಿ ಮಕ್ಕಳಿಗೆ ತೊಂದರೆ ಆಗಬಹುದು ಎಂಬ ಎಚ್ಚರಿಕೆಯನ್ನು ತಜ್ಞರು ಕೊಟ್ಟಿದ್ದಾರೆ. ಹೀಗಾಗಿ ಶಾಲೆಗಳನ್ನು ಆರಂಭಿಸುವ ಮೊದಲು ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಿಸುವುದು ಸೂಕ್ತ ಎನ್ನಲಾಗುತ್ತಿದೆ. ಈಗಾಗಲೇ ಪ್ರೌಢ ಶಾಲೆ ಹಾಗೂ ಕಾಲೇಜುಗಳನ್ನು ಆರಂಭಿಸಿರುವ ರಾಜ್ಯ ಸರ್ಕಾರ 18 ವರ್ಷ ಮೀರಿದವರಿಗೆ ಕೋವಿಡ್ ಲಸಿಕೆ ಹಾಕಿಸುತ್ತಿದೆ. ಅದೇ ರೀತಿ ಮಕ್ಕಳಿಗೂ ಲಸಿಕೆ ಹಾಕಿಸುವ ಬಗ್ಗೆ ಸಿಎಂ ಸ್ಪಷ್ಟನೆ ಕೊಟ್ಟಿದ್ದಾರೆ. ಜೊತೆಗೆ ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಬಗ್ಗೆ ಸಿಎಂ ಬೊಮ್ಮಾಯಿ ಸ್ಪಷ್ಟನೆ ಕೊಟ್ಟಿದ್ದಾರೆ. ಶಾಲೆಗಳು ಯಾವಾಗ ಆರಂಭವಾಗುತ್ತವೆ? ಮುಂದಿದೆ ಸಂಪೂರ್ಣ ಮಾಹಿತಿ.

 

 

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...