ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2024-25ನೇ ಚುನಾವಣೆ ಫಲಿತಾಂಶ ಪ್ರಕಟ !

Date:

ಬೆಂಗಳೂರು : ಪ್ರೆಸ್ ಕ್ಲಬ್ ಆಫ್ ಬೆಂಗಳೂರು 2024-25ನೇ ಸಾಲಿನ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಧ್ಯಾನಪೂಣಚ್ಚ, ಶ್ರೀಧರ್ ಆರ್.ಮತ್ತು ಸುಭಾಶ್ ಹೂಗಾರ್ ರವರು ಸ್ಪರ್ಧೆ ಮಾಡಿದ್ದರು. ಅಷ್ಟೇ ಅಲ್ಲ ಉಪಾಧ್ಯಕ್ಷ ಸ್ಥಾನ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ , ಜಂಟಿ ಕಾರ್ಯದರ್ಶಿ, ಖಜಾಂಚಿ ಮತ್ತು 6 ಕಮಿಟಿ ಸದಸ್ಯರುಗಳು ಮತ್ತು ಮಹಿಳಾ ಮೀಸಲು ಸ್ಥಾನಗಳಿಗೆ ಚುನಾವಣೆ ಜರುಗಿತು.

ಬೆಳಗ್ಗೆ 9ರಿಂದ 2ಗಂಟೆ ಮತದಾನ ಅವಕಾಶ ಮತದಾರರು ಮತಗಟ್ಟೆ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರಿಂದ ಮತಗಟ್ಟೆ ಅಧಿಕಾರಿ ಮತದಾನ ಹೆಚ್ಚಿನ ಸಮಯ ತೆಗೆದುಕೊಂಡು ಸರತಿ ಸಾಲಿನಲ್ಲಿ ನಿಂತ ಎಲ್ಲರಿಗೂ ಮತದಾನ ಮಾಡಲು ಅವಕಾಶ ನೀಡಿದರು.
1040ಮತದಾರರು ಚಲಾವಣೆಯಾದ ಮತಗಳು 767.

ಇನ್ನೂ ಈ ಚುನಾವಣೆಯಲ್ಲಿ ಆಯ್ಕೆ ಆದವರ ಮಾಹಿತಿ ಕೆಳಕಂಡಂತಿದೆ.

ಶ್ರೀಧರ್ ಆರ್ ,
ಅಧ್ಯಕ್ಷರು-404ಮತಗಳು

ವಿ.ಎನ್.ಮೋಹನ್ ಕುಮಾರ್ ಉಪಾಧ್ಯಕ್ಷರು -417ಮತಗಳು.

ಶಿವಕುಮಾರ್ ಬೆಳ್ಳಿತಟ್ಟೆ ಪ್ರಧಾನ ಕಾರ್ಯದರ್ಶಿ- ಮತಗಳು 336

ಜಿ.ಗಣೇಶ್ ಖಜಾಂಚಿ-ಮತಗಳು556

ಜಿ.ವೈ.ಮಂಜುನಾಥ್ ಕಾರ್ಯದರ್ಶಿ-ಮತಗಳು 288

ಧರಣೇಶ್ ಜಂಟಿ ಕಾರ್ಯದರ್ಶಿ ಮತಗಳು-195

ಮಹಿಳಾ ಸ್ಥಾನ- ಮಿನಿ ತೇಜಸ್ವಿ ಮತಗಳು-491

6 ಕಮಿಟಿ ಸದಸ್ಯರು-
ಶಿವಣ್ಣ-234,
ಶರಣಬಸಪ್ಪ-258
ಯಾಸ್ನಿಫ್ ಮುಸ್ತಾಕ್-259
ಮುತ್ತಾಜ್ ಅಲೀಮ್-272
ರೋಹಿಣಿ ಅಡಿಗ-306
ಮಂಜುನಾಥ್-281 ಮತಗಳು.

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...