“ಫಲಿತಾಂಶವನ್ನು ನೋಡಿದ್ರೆ  ಸಿದ್ದಾರಾಮಯ್ಯ ಹುಲಿಯಾ ಅಲ್ಲ ಇಲಿಯಾ ಅನಿಸುತ್ತೆ”

Date:

ಉಪ ಚುನಾವಣೆಯಲ್ಲಿ ಬಿಜೆಪಿಗೆ ಮುನ್ನಡೆ ಹಿನ್ನಲೆ ಚಿಕ್ಕಮಗಳೂರಿನಲ್ಲಿ ಸಚಿವ ಸಿ ಟಿ ರವಿ ಅವರು ಕಾಂಗ್ರೆಸ್ – ಜೆಡಿಎಸ್ ಕಿಚುಡಿ ಸರ್ಕಾರ ಬೇಡ ಎಂಬ ಆದೇಶವನ್ನು ಮತದಾರರು ಈ ಫಲಿತಾಂಶದ ಮೂಲಕ ಹೇಳಿದ್ದಾರೆ ಜೆಡಿಎಸ್ ಅಧಿಕಾರಕ್ಕಾಗಿ ಹಗಲು ಕನಸು ಕಾಣ್ತಾ ಇದ್ರು  ಅನರ್ಹರು ಎಂದು ಜಪ ಮಾಡುತ್ತಿದ್ದ ಜೆಡಿಎಸ್,

ಕಾಂಗ್ರೆಸ್ ನವರಿಗೆ ನೀವು ಅನರ್ಹರು, ನೀವು ಆಯೋಗ್ಯರು ಎಂಬ ಫಲಿತಾಂಶವನ್ನು ಜನ ವ್ಯಕ್ತಪಡಿಸಿದ್ದಾರೆ ಫಲಿತಾಂಶವನ್ನು ನೋಡಿದ್ರೆ  ಸಿದ್ದಾರಾಮಯ್ಯ ಹುಲಿಯಾ ಅಲ್ಲ ಇಲಿಯಾ ಅನಿಸುತ್ತೆ ಇದು ಯಡಿಯೂರಪ್ಪ ಸರ್ಕಾರ ಸ್ಥಿರವಾಗಿರಬೇಕು ಎಂದು ಜನರು ತೀರ್ಪು ಕೊಟ್ಟಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಶಾಸಕ ಸಿ ಟಿ ರವಿ ಹೇಳಿಕೆ ನೀಡಿದ್ದರೆ.

Share post:

Subscribe

spot_imgspot_img

Popular

More like this
Related

ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್: ಹೆಚ್.ಡಿ....

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ

ಸಾಲುಮರದ ತಿಮ್ಮಕ್ಕ, ಎಸ್.ಎಲ್.ಭೈರಪ್ಪ ಸಹಿತ ಅಗಲಿದ ಗಣ್ಯರಿಗೆ ವಿಧಾನ ಪರಿಷತ್‌ನಲ್ಲಿ ಸಂತಾಪ ಬೆಳಗಾವಿ:...

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವೇ ಉತ್ತರ ಕೊಡಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಲಾಪ ಆರಂಭ ಬೆಳಗಾವಿ: ಕರ್ನಾಟಕ ವಿಧಾನಮಂಡಳದ ಚಳಿಗಾಲದ ಅಧಿವೇಶನ...