ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನಿಂದ ಬೆದರಿಕೆ !?

Date:

ಯುವಕನೊಬ್ಬ ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದು, ಆತನಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಬೆದರಿಕೆ ಹಾಕಿರುವುದು ತಡವಾಗಿ ಬೆಳಕಿಗೆ ಬಂದಿದೆ.

 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮಂಗಳವಾರದಂದು ಪ್ರತಿಭಟನಾ ಮೆರವಣಿಗೆ ನಡೆದಿದ್ದು ಈ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮರಾಠಿಯಲ್ಲಿ ಮಾತನಾಡಿದ್ದರು. ಹೀಗಾಗಿ ಯುವಕ ಇದನ್ನು ಖಂಡಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ.ಆಗ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್, ಪೋಸ್ಟ್ ಹಾಕಿದ್ದ ಯುವಕನಿಗೆ ‘ಇನ್ನೊಮ್ಮೆ ಮೇಡಂ ವಿರುದ್ಧ ಪೋಸ್ಟ್ ಮಾಡಿದರೆ ಸುಮ್ಮನೆ ಬಿಡುವುದಿಲ್ಲ  ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ ಹಾಸನ: ಮಹಿಳಾ...

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ: ರಾಜ್ಯ...

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ....

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...