ಫ್ಯಾಂಟಮ್ ಶೂಟಿಂಗ್ ನಡುವೆ ಕಿಚ್ಚ ಸುದೀಪ್ ಕ್ರಿಕೆಟ್ ಒಲವು ..!
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದಾ ಲವಲವಿಕೆಯಿಂದ ಇರುವ ವ್ಯಕ್ತಿ. ಸದಾ ಒಂದಲ್ಲೊಂದು ಕೆಲಸ – ಕಾರ್ಯಗಳಲ್ಲಿ ಅವರು ಬ್ಯುಸಿ ಇರುತ್ತಾರೆ.
ಸ್ಯಾಂಡಲ್ ವುಡ್ ಮಾತ್ರವಲ್ಲದೆ ಬೇರೆ ಬೇರೆ ಸಿನಿಮಾಗಳಲ್ಲಿ ನಟನೆ, ನಿರ್ದೇಶನ, ಕಿರುತೆರೆ ರಿಯಾಲಿಟಿ ಶೋಗಳು ಹೀಗೆ ಕಿಚ್ಚ ಯಾವಾಗಲೂ ಫುಲ್ ಆ್ಯಕ್ಟೀವ್ ಆಗಿರ್ತಾರೆ. .
ಇನ್ನು ಸುದೀಪ್ ಗೆ ಕ್ರಿಕೆಟ್ ಅಂದರೆ ಕೂಡ ಎಲ್ಲಿಲ್ಲದ ಪ್ರೀತಿ. ಕ್ರಿಕೆಟ್ ಎಂದರೆ ಕಿಚ್ಚಗೆ ಬಹಳ ಅಚ್ಚುಮೆಚ್ಚು. ಸಿನಿಮಾ ನಟರಾಗದೆ ಇದ್ದಿದ್ದರೆ ಕಿಚ್ಚನನ್ನು ಕ್ರಿಕೆಟ್ ಆಟಗಾರನಾಗಿ ಕಣ್ತುಂಬಿಕೊಳ್ಳುತ್ತಿದ್ದೇವೆನೋ?
ಸುದೀಪ್ ಸದ್ಯ ಅನೂಪ್ ಭಂಡಾರಿ ನಿರ್ದೇಶನದ ಫ್ಯಾಂಟಮ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಇದ್ದಾರೆ. ಈ ನಡುವೆ ಬಿಡುವು ಮಾಡಿಕೊಂಡು ಕ್ರಿಕೆಟ್ ಆಡಿದ್ದಾರೆ.
ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಸುದೀಪ್, ‘ಈಗ ನಡೆಯುತ್ತಿರುವ ಎಲ್ಲದರ ಮಧ್ಯೆ, ಏನಾದರು ಒಂದು ಒಳ್ಳೆಯ ವಿಚಾರ, ನಮ್ಮ ಮುಖದಲ್ಲಿ ನಗು ತರಿಸುವಂಥದ್ದು, ನಮಗೆ ಒಂದಷ್ಟು ಎನರ್ಜಿ ಕೊಡುವಂತದ್ದು ನಮಗೆ ಕೇಳಲು ಸಿಗೋದು ವಿರಳವಾಗಿದೆ. ಹಾಗಾಗಿ ನಮ್ಮ ಬಳಿ ಏನು ಇದ್ಯೋ ಅದರಲ್ಲೇ ಏನಾದರೂ ಬೆಸ್ಟ್ ಮಾಡೋದು ಉತ್ತಮ. ಫ್ಯಾಂಟಮ್ ಟೀಂ ಜೊತೆಗಿದ್ದು, ನಮ್ಮ ಎರಡೂವರೆ ತಿಂಗಳ ಚಿತ್ರೀಕರಣದ ಜರ್ನಿಯಲ್ಲಿ ಸಹಕರಿಸಿದ ಸಮಯಕ್ಕೆ ನಾನು ಕೃತಜ್ಞನಾಗಿದ್ದೇನೆ’ ಅನ್ನೋ ಸಂದೇಶ ನೀಡಿದ್ದಾರೆ. ಜೊತೆಗೆ ‘ಅಂದ್ಹಾಗೇ, ಹೊಡೆದಂತ ಶಾಟ್ಗಳು ಕೆಟ್ಟದಾಗಿರ್ಲಿಲ್ಲ ಅಲ್ವಾ ಫ್ರೆಂಡ್ಸ್?’ ಎಂದು ಕೇಳಿದ್ದಾರೆ.
2020ರ ಜಗಮೆಚ್ಚಿದ ನಾಯಕರು ಇವರೇ ನೋಡಿ..!
ಎಸ್.ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ
ಇಂದಿನಿಂದ ‘ಪ್ರತಿಕ್ಷಣ ನಿಮ್ಮೊಂದಿಗೆ’ ನ್ಯೂಸ್ ಫಸ್ಟ್ ..!
IPL 2020 : ಉದ್ಘಾಟನಾ ಪಂದ್ಯದಲ್ಲಿ ಗೆದ್ದು ಬೀಗಿದ ಧೋನಿ ಪಡೆ ..!
ಧೋನಿ ಪಡೆಗೆ 163 ರನ್ ಗುರಿ ನೀಡಿದ ರೋಹಿತ್ ಪಡೆ..!
ಎಲ್ಲಿದ್ದೀಯಪ್ಪಾ ಮೋದಿ ಎಂದ ಸಿದ್ದರಾಮಯ್ಯ..!
ಅವಳಿಗಾಗಿಯೇ…! ಕೇವಲ 26 ವರ್ಷಕ್ಕೆ ಇಹಲೋಕ ತ್ಯಜಿಸಿದ ಪ್ರೇಮಿ ಕಥೆ..!
ಸಂಜೆ ಧೂಮಕೇತು ನೋಡೋದನ್ನು ಮಿಸ್ ಮಾಡ್ಕೋ ಬೇಡಿ – 6800 ವರ್ಷಗಳೊರೆಗೆ ಹಿಂತಿರುಗಲ್ಲ,…!
ನಿತ್ಯ ಭವಿಷ್ಯ : ಈ ದಿನ ಯಾರಿಗೆ ಸುದಿನ …? ಇಲ್ಲಿದೆ ದ್ವಾದಶ ರಾಶಿಗಳ ಫಲಾಫಲಗಳು…
ತನ್ನ ತಟ್ಟೆಯಲ್ಲಿ ಬೀದಿ ನಾಯಿಗಳಿಗೆ ಊಟ ನೀಡಿದ ಭಿಕ್ಷುಕ …ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ …
ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರ ನೀಡಲು ಸರ್ಕಾರ ಆದೇಶ
ಧ್ರುವಾ ಸರ್ಜಾ ದಂಪತಿಗೆ ಕೊರೋನಾ …!
ಅಂದು ಸೈಕಲ್ ನಲ್ಲಿ ಮನೆಗೆ ಹಾಲು ಹಾಕ್ತಿದ್ದವರು ಇಂದು…?
ಸರ್ಕಾರಿ ಕೆಲಸಬಿಟ್ಟು ರೈತನಾದ ಇಂಜಿನಿಯರ್ ಸ್ಟೋರಿ ..!
ನಿತ್ಯ ಭವಿಷ್ಯ : ಈ ರಾಶಿಯವರಿಗೆ ಮಾತೇ ಸಮಸ್ಯೆ ತಂದೊಡ್ಡುತ್ತದೆ ..!
ಹುಡುಗರು ಹೆಚ್ಚು ಆಕರ್ಷಿತರಾಗೋದು ಚಂದದ ಹುಡ್ಗೀರಿಲ್ಲ..! ಮತ್ತೆ?
ದ್ವಿತೀಯ ಪಿಯುಸಿ ಫಲಿತಾಂಶ : ಈ ಸಲವೂ ವಿದ್ಯಾರ್ಥಿನಿಯರೇ ಮೇಲುಗೈ..! ಯಾವ ಜಿಲ್ಲೆ ಫಸ್ಟ್? ಯಾವ್ದು ಲಾಸ್ಟ್?
ಯಾರ್ ಬೇಕಿದ್ರು ಕೃಷಿ ಭೂಮಿ ಖರೀಸಬಹುದೆಂಬ ಸುಗ್ರಿವಾಜ್ಞೆಗೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್ ..!
ಕೊರೋನಾ ದೆಸೆಯಿಂದ ಸೆಕ್ಯುರಿಟಿ ಗಾರ್ಡ್ ಆದ ಸ್ಯಾಂಡಲ್ ವುಡ್ ಜನಪ್ರಿಯ ನಟ ..!
ನಿತ್ಯಭವಿಷ್ಯ : ಈ ಶುಭ ಮಂಗಳವಾರದ ರಾಶಿ ಭವಿಷ್ಯ
ಇಲ್ಲಿದೆ ಸರ್ಕಾರ ಹೊರಡಿಸಿದ ಲಾಕ್ ಡೌನ್ ಮಾರ್ಗಸೂಚಿ ..! ಏನಿರುತ್ತೆ ? ಏನಿರಲ್ಲ?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಕಪ್ ಮ್ಯಾನ್ ವಿಧಿವಶ