ಬಾಂಬ್ ಬೆದರಿಕೆ: ಕಿಡಿಗೇಡಿಗಳಿಂದ ಬೀದರ್​ನ ಗುರುದ್ವಾರ ಸ್ಪೋಟಿಸುವ ಸಂದೇಶ!

Date:

ಬಾಂಬ್ ಬೆದರಿಕೆ: ಕಿಡಿಗೇಡಿಗಳಿಂದ ಬೀದರ್​ನ ಗುರುದ್ವಾರ ಸ್ಪೋಟಿಸುವ ಸಂದೇಶ!

ಬೀದರ್:- ನಗರದ ಗುರುದ್ವಾರ ಅಮೃತ ಕುಂಡ ಯಾತ್ರಿಕ ನಿವಾಸದಲ್ಲಿ ಸ್ಫೋಟ ಆಗುತ್ತೆಂದು ಕಿಡಿಗೇಡಿಗಳಿಂದ ಬಾಂಬ್​ ಬೆದರಿಕೆ ಇ-ಮೇಲ್​ ಸಂದೇಶ ಬಂದಿದೆ.

ವಕೀಲ ಅಲೀಂ ಅಲ್ ಬುಕಾರಿ ಎಂಬ ವ್ಯಕ್ತಿಯಿಂದ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್​ ಕಳುಹಿಸಲಾಗಿದೆ. ಮೇಲ್ ಬಂದಿರುವ ಕುರಿತು ಪೊಲೀಸ್ ಇಲಾಖೆಗೆ ಗುರುದ್ವಾರ ಆಡಳಿತ ಮಂಡಳಿ‌ ಮಾಹಿತಿ ನೀಡಿದೆ.

ಸುದ್ದಿ ತಿಳಿಯುತ್ತಿದ್ದಂತೆ ನಿನ್ನೆ ಗುರುದ್ವಾರದಲ್ಲಿ ಎಸ್​ಪಿ, ಡಿವೈಎಸ್​ಪಿ, ಸರ್ಕಲ್ ಇನ್ಸ್‌ಪೆಕ್ಟರ್ ಸೇರಿ 30ಕ್ಕೂ ಹೆಚ್ಚು ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಡಾಗ್ ಸ್ಕಾಡ್ ಸೇರಿ ವಿಶೇಷ ತಂಡದಿಂದ ಪರಿಶೀಲನೆ ಮಾಡಲಾಗಿದ್ದು, ಯಾವುದೇ ರೀತಿ ಸ್ಫೋಟಕ ಪದಾರ್ಥಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ! ಎಲ್ಲಿ ನಡೆಯಲಿದೆ?

World Cup 2025: ಇಂದು ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್...

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ ಎಚ್ಚರ!

ನಿಮ್ಮ ಮುಖಕ್ಕೆ ಬಳಸುವ ರೋಸ್​ ವಾಟರ್​ನಿಂದಲೂ ಇದೆ ಅಪಾಯ; ಬಳಸೋ ಮುನ್ನ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...