ಬಾಹುಬಲಿ ಕಟ್ಟಪ್ಪ ಆಸ್ಪತ್ರೆಗೆ ದಾಖಲು

Date:

ಸಿನಿಮಾ ರಂಗದಲ್ಲಿ ಮಹಾಮಾರಿ ಕೊರೋನಾ ಭಾರೀ ಸದ್ದು ಮಾಡುತ್ತಿದೆ. ಬಾಲಿವುಡ್, ಟಾಲಿವುಡ್ ಹಾಗೂ ಕಾಲಿವುಡ್‌ನ ಟಾಪ್ ಹೀರೋಯಿನ್‌ಗಳು ಒಬ್ಬರ ನಂತರ ಮತ್ತೊಬ್ಬರು ಎಂಬಂತೆ ಸೋಂಕಿಗೆ ಒಳಗಾಗುತ್ತಿದ್ದಾರೆ.

ಈಗಾಗಲೇ ಟಾಲಿವುಡ್ ಸೂಪರ್‌ಸ್ಟಾರ್‌ಗಳಾದ ಮಹೇಶ್ ಬಾಬು, ಮಂಚು ಮನೋಜ್, ಲಕ್ಷ್ಮಿ ಸಂಗೀತ ನಿರ್ದೇಶಕ ತಮನ್ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ಈಗ ಹೊಸದಾಗಿ ನಟ ಬಾಹುಬಲಿ ಕಟ್ಟಪ್ಪ ಸತ್ಯರಾಜ್ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

 

ಅವರಿಗೆ ಕೋವಿಡ್‌ ಪಾಸಿಟಿವ್‌ ಕಂಡುಬಂದ ನಂತರ ಚಿಕಿತ್ಸೆಗಾಗಿ ಕುಟುಂಬ ಸದಸ್ಯರು ಅವರನ್ನು ನಿನ್ನೆ ಸಂಜೆ ಚೆನ್ನೈನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ. ಇದಕ್ಕೂ ಮುನ್ನ ತಮಿಳು ಚಿತ್ರರಂಗದ ಹಾಸ್ಯನಟರಾದ ವಡಿವೇಲು, ಚಿಯಾನ್ ವಿಕ್ರಮ್, ಅರ್ಜುನ್, ಕಮಲ್ ಹಾಸನ್ ಮತ್ತಿತರರು ಕೊರೊನಾ ಸೋಂಕಿಗೆ ಒಳಗಾಗಿದ್ದರು.

Share post:

Subscribe

spot_imgspot_img

Popular

More like this
Related

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು...

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು: ಸಚಿವ ಮಧು ಬಂಗಾರಪ್ಪ

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗೆ ಪಾಸ್ ಆಗಲು ಶೇ.33 ಅಂಕ ಸಾಕು:...

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ?

ಚಿನ್ನದ ಬೆಲೆಯಲ್ಲಿ ದಿಢೀರ್‌ ಏರಿಕೆ! ಬೆಂಗಳೂರಿನಲ್ಲಿ ಎಷ್ಟಿದೆ ಗೋಲ್ಡ್‌ ಬೆಲೆ? ಬೆಲೆ ಏರಲಿ,...

ಪ್ರತಿದಿನ ನಿಂಬೆ ಹಣ್ಣು ಸೇವನೆಯ 10 ಅದ್ಭುತ ಆರೋಗ್ಯ ಲಾಭಗಳು

ಪ್ರತಿದಿನ ನಿಂಬೆ ಹಣ್ಣು ಸೇವನೆಯ 10 ಅದ್ಭುತ ಆರೋಗ್ಯ ಲಾಭಗಳು ನಿಂಬೆಹಣ್ಣು ನಮ್ಮ...