ಬಿಇಎಲ್‌ನಲ್ಲಿ ಇಂಜಿನಿಯರ್‌ಗಳಿಗೆ ಹುದ್ದೆಗಳು; 35000 ಸಂಬಳ

Date:

ಭಾರತ್‌ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ (ಬಿಇಎಲ್‌) 2021ನೇ ಸಾಲಿನ ನೇಮಕಾತಿ ಕುರಿತಂತೆ ವೆಬ್‌ಸೈಟ್‌ನಲ್ಲಿ ಅಧಿಕೃತ ಮಾಹಿತಿ ಹೊರಡಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಪ್ರಾಜೆಕ್ಟ್ ಎಂಜಿನಿಯರ್‌

ಹುದ್ದೆಗಳ ಸಂಖ್ಯೆ: 36

ಸ್ಥಳ: ಬೆಂಗಳೂರು ಮತ್ತು ಇತರೆ ಕಡೆ

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್‌, ಎಂಬಿಎ, ಪಿಜಿ ಡಿಪ್ಲೊಮಾ, ಬಿ. ಆರ್ಕ್‌ ಪದವಿ ಪಡೆದಿರಬೇಕು.

ವೇತನ: ₹35 ಸಾವಿರ ಮೂಲ ವೇತನ ಸಿಗಲಿದೆ.

ವಯೋಮಿತಿ: ಪ್ರಾಜೆಕ್ಟ್ ಎಂಜಿನಿಯರ್‌ಗೆ 28 ವರ್ಷ ಮೀರಿರಬಾರದು . ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಿನಾಯಿತಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಿನಾಯಿತಿ ಇದೆ.

ಆಯ್ಕೆ ಪ್ರಕ್ರಿಯೆ: ಪದವಿ ಅಂತಿಮ ವರ್ಷದ ಅಂಕಗಳ ಸರಾಸರಿ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ: ಪ್ರಾಜೆಕ್ಟ್ ಎಂಜಿನಿಯರ್‌ ಹುದ್ದೆಯ ಒಬಿಸಿ ಅಭ್ಯರ್ಥಿಗಳಿಗೆ ₹ 500 ಇದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್‌ 26, 2021

ಹೆಚ್ಚಿನ ಮಾಹಿತಿಗೆ: https://bel-india.in

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...