ಬಿಎಸ್​ವೈ ಸರ್ಕಾರದಲ್ಲಿ ಯಾರಿಗೆ ಯಾವ ಖಾತೆ..? 3 ಉಪಮುಖ್ಯಮಂತ್ರಿಗಳು..!

Date:

ಬಿ.ಎಸ್​ ಯಡಿಯೂರಪ್ಪ ಅವರ ಸರ್ಕಾರದ 17 ಮಂದಿ ಸಚಿವರಿಗೆ ಖಾತೆ ಹಂಚಿಕೆಯಾಗಿದೆ. 3 ಮಂದಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ.

1) ಗೋವಿಂದ ಕಾರಜೋಳ – ಲೋಕೋಪಯೋಗಿ, ಸಮಾಜ ಕಲ್ಯಾಣ (ಡಿಸಿಎಂ)
2) ಡಾ. ಅಶ್ವತ್ಥ ನಾರಾಯಣ – ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ (ಡಿಸಿಎಂ)
3) ಲಕ್ಷ್ಮಣ ಸವದಿ – ಸಾರಿಗೆ (ಡಿಸಿಎಂ)
4) ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್
5) ಜಗದೀಶ್ ಶೆಟ್ಟರ್ – ಬೃಹತ್, ಮಧ್ಯಮ ಕೈಗಾರಿಕೆ
6) ಆರ್. ಅಶೋಕ್ – ಕಂದಾಯ
7) ಬಿ. ಶ್ರೀರಾಮುಲು – ಆರೋಗ್ಯ
8) ಸುರೇಶ್ ಕುಮಾರ್ – ಪ್ರಾಥಮಿಕ ಶಿಕ್ಷಣ
9) ವಿ ಸೋಮಣ್ಣ – ವಸತಿ, ಕನ್ನಡ ಮತ್ತು ಸಂಸ್ಕೃತಿ
10) ಸಿ ಟಿ ರವಿ – ಪ್ರವಾಸೋದ್ಯಮ
11) ಬಸವರಾಜ್ ಬೊಮ್ಮಾಯಿ – ಗೃಹ
12) ಕೋಟ ಶ್ರೀನಿವಾಸ್ ಪೂಜಾರಿ – ಮೀನುಗಾರಿಕೆ, ಬಂದರು
13) ಜೆ ಸಿ ಮಾಧುಸ್ವಾಮಿ – ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ
14) ಸಿ.ಸಿ ಪಾಟೀಲ್ – ಗಣಿ ಮತ್ತು ಭೂ ವಿಜ್ಞಾನ, ವಾಣಿಜ್ಯ ಮತ್ತು ಕೈಗಾರಿಕೆ
15) ಪ್ರಭು ಚೌವ್ಹಾಣ್ – ಪಶು ಸಂಗೋಪನೆ
16) ಶಶಿಕಲಾ ಜೊಲ್ಲೆ – ಮಹಿಳಾ ಮತ್ತು ಮಕ್ಕಳ ಕಲ್ಯಾಣ
17) ನಾಗೇಶ್ – ಅಬಕಾರಿ

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...