ಬಿಗ್ ನ್ಯೂಸ್ : ಒಂದೇ ಚಿತ್ರದಲ್ಲಿ ಶಿವಣ್ಣ ಮತ್ತು ತಮಿಳಿನ ಚಿಯಾನ್ ವಿಕ್ರಂ!

Date:

ಶಿವಣ್ಣ ಮತ್ತು ಚಿಯಾನ್ ವಿಕ್ರಂ ಒಂದೇ ಚಿತ್ರದಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೌದು ಕನ್ನಡದ ಸೆಂಚುರಿ ಸ್ಟಾರ್ ಶಿವಣ್ಣ ಮತ್ತು ತಮಿಳಿನ ಸ್ಟಾರ್ ನಟ ಚಿಯಾನ್ ವಿಕ್ರಂ ಹಿಂದಿ ಚಿತ್ರದಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಇದೆ.

 

 

ಶಿವಣ್ಣ ಮತ್ತು ವಿಕ್ರಂ ಅಭಿನಯದ ಚಿತ್ರ ವನ್ನು ತಮಿಳಿನ ಸ್ಟಾರ್ ಡೈರೆಕ್ಟರ್ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಾರ್ತಿಕ ಸುಬ್ಬರಾಜು ಅವರು ಪೀಜಾ, ಜಿಗರ್ ಥಂಡ, ಪೆಟ್ಟಾ ಸೇರಿದಂತೆ ಇನ್ನು ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದಾರೆ.

 

ಕನ್ನಡ ಮತ್ತು ತಮಿಳಿನ ಇಬ್ಬರೂ ಸ್ಟಾರ್ ನಟರನ್ನು ಒಂದೇ ಸಿನಿಮಾದಲ್ಲಿ ಹಾಕಿಕೊಂಡು ಪ್ಯಾನ್ ಇಂಡಿಯಾ ಸಿನಿಮಾ ನಿರ್ದೇಶನ ಮಾಡಲು ಕಾರ್ತಿಕ್ ಸುಬ್ಬರಾಜು ಅವರು ಸಿದ್ದರಾಗಿದ್ದಾರೆ. ಇನ್ನು ಈ ಸಿನಿಮಾದ ಈ ವಿಷಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ದಲ್ಲಿ ಆಗಿದ್ದು ಸಿನಿಮಾ ತಂಡದಿಂದ ಅಧಿಕೃತ ಘೋಷಣೆ ಇನ್ನೂ ಆಗಿಲ್ಲ..

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...