ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್..!

Date:

ಬೆಂಗಳೂರು: ಓಟಿಟಿ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅರೆಸ್ಟ್ ಆಗಿದ್ದಾರೆ. ಹೌದು ಸೋನು ಶ್ರೀನಿವಾಸ್ ಗೌಡ ಮಗು ದತ್ತು ಪಡೆದ ವಿಚಾರಕ್ಕೆ ಎಫ್ ಐ ಆರ್ ದಾಖಲಾಗಿದೆ. ಚೈಲ್ಡ್ ವೇಲ್ ಫೇರ್ ಕಮಿಟಿ ಅಧಿಕಾರಿಗಳು ಬ್ಯಾಡರಹಳ್ಳಿ ದೂರು ನೀಡಿದ್ರು.

ದೂರಿನ ಹಿನ್ನೆಲೆ ಅಂದ್ರಹಳ್ಳಿ ನಿವಾಸದಿಂದ ಇಂದು ಮುಂಜಾನೆ ಸೋನುಳನ್ನ ಪೊಲೀಸ್ರು ವಶಕ್ಕೆ ಪಡೆದಿದ್ದಾರೆ. ಸೋನು ಶ್ರೀನಿವಾಸ್ ಗೌಡ ವಯಸ್ಸಿಗೆ ಮಕ್ಕಳನ್ನ ದತ್ತು‌ಪಡೆಯೋ ಅರ್ಹತೆ ಇಲ್ಲ. ಜೊತೆಗೆ ಹೆಣ್ಣು ಮಗು ಆಗಿದ್ರು ತನ್ನ ಸೋಶಿಯಲ್ ಮೀಡಿದಾಯಲ್ಲಿ ಮಗುವನ್ನ ದತ್ತು ಪಡೆದಿರೋದಾಗಿ ಪ್ರಚಾರ ಮಾಡಿಕೊಂಡಿದ್ಳು.
6ರಿಂದ 8 ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ಮಗು ದತ್ತು ಪಡೆದಿದ್ದರು. ಈ ಆರೋಪದಡಿ ಸೋನು ಮೇಲೆ ಎಫ್ ಐ ಆರ್ ದಾಖಲಾಗಿದ್ದು, ಪೊಲೀಸ್ರು ವಶಕ್ಕೆ ಪಡೆದಿದ್ದಾರೆ. ಈ ಕೇಸ್ ನಲ್ಲಿ ಸೋನು ಜೈಲು ಸೇರೋ ಸಾಧ್ಯತೆ ಕೂಡ ಇದೆ.

Share post:

Subscribe

spot_imgspot_img

Popular

More like this
Related

ಬ್ರೇಕಪ್ ಬಗ್ಗೆ ಆಡಿಯೋ ವೈರಲ್: ತಪ್ಪು ಮಾಹಿತಿ ಹರಡಿದರೆ ಕಾನೂನು ಕ್ರಮ – ರಶ್ಮಿಕಾ ಗರಂ

ಬ್ರೇಕಪ್ ಬಗ್ಗೆ ಆಡಿಯೋ ವೈರಲ್: ತಪ್ಪು ಮಾಹಿತಿ ಹರಡಿದರೆ ಕಾನೂನು ಕ್ರಮ...

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ!

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ! ಬಹುಭಾಷಾ...

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು!

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು! ಬೆಂಗಳೂರು: ಟಿಪ್ಪರ್ ಲಾರಿ ಹರಿದು...

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ ಬೆಂಗಳೂರು:...