ಬಿಗ್ ಬಾಸ್ ಫಿನಾಲೆಗೆ ಹನುಮಂತ ಫಿಕ್ಸ್! ಬೆಚ್ಚಿ ಬಿದ್ದ ಸ್ಪರ್ಧಿಗಳು

Date:

ಬಿಗ್ ಬಾಸ್ ಫಿನಾಲೆಗೆ ಹನುಮಂತ ಫಿಕ್ಸ್! ಬೆಚ್ಚಿ ಬಿದ್ದ ಸ್ಪರ್ಧಿಗಳು

ಬಿಗ್ ಬಾಸ್ ಕನ್ನಡ ಸೀಸನ್ 11 ಇನ್ನೇನು ಫೈನಲ್ ಹಂತಕ್ಕೆ ತಲುಪಿದೆ ಟಿಕೆಟ್ ಟು ಫಿನಾಲೆ ಟಾಸ್ಕ್ ಗಳು ಜೋರಾಗೆ ನಡಿತಾ ಇದೆ, ಸ್ಪರ್ಧಿಗಳಲ್ಲಿ ಫಿನಾಲೆಗೆ ಹೋಗುವ ಹುಮ್ಮಸ್ಸು ಜಾಸ್ತಿಯಾಗಿದೆ. ಇದೀಗ ಫಿನಾಲೆ ಟಿಕೆಟ್ ಪಡೆಯಲು ಬಿಗ್ ಬಾಸ್ ಒಂದು ಟಾಸ್ಕ್ ನೀಡಿದ್ದರು. ಯಾರು ಅತಿ ಕಡಿಮೆ ಸಮಯ ತೆಗೆದುಕೊಂಡು ಈ ಟಾಸ್ಕ್ ನಿಭಾಯಿಸುತ್ತಾರೋ ಅವರಿಗೆ ಫಿನಾಲೆಗೆ ಎಂಟ್ರಿ ಸಿಗಲಿದೆ ಎಂದು ಘೋಷಿಸಲಾಗಿತ್ತು. ಮನೆಯಲ್ಲಿ ಇರುವ ಇನ್ನುಳಿದ 8 ಘಟಾನುಘಟಿ ಸ್ಪರ್ಧಿಗಳನ್ನೂ ಮೀರಿಸಿ ಹನುಮಂತ ಈ ಸಾಧನೆ ಮಾಡಿದ್ದಾರೆ.
ಫಿನಾಲೆ ಟಿಕೆಟ್ ಪಡೆಯಲು ಬಿಗ್ ಬಾಸ್ ಒಂದು ಟಾಸ್ಕ್ ನೀಡಿದ್ದರು. ಯಾರು ಅತಿ ಕಡಿಮೆ ಸಮಯ ತೆಗೆದುಕೊಂಡು ಈ ಟಾಸ್ಕ್ ನಿಭಾಯಿಸುತ್ತಾರೋ ಅವರಿಗೆ ಫಿನಾಲೆಗೆ ಎಂಟ್ರಿ ಸಿಗಲಿದೆ ಎಂದು ಘೋಷಿಸಲಾಗಿತ್ತು. ಭವ್ಯಾ ಗೌಡ ಅವರು 3 ನಿಮಿಷ 22 ಸೆಕೆಂಡ್ ತೆಗೆದುಕೊಂಡರು. ರಜತ್ ಅವರು 3 ನಿಮಿಷ 49 ಸೆಕೆಂಡ್ ತೆಗೆದುಕೊಂಡರು. ತ್ರಿವಿಕ್ರಮ್ ಅವರು 2 ನಿಮಿಷ 30 ಸೆಕೆಂಡ್ ಪಡೆದುಕೊಂಡರು.
ಎಲ್ಲರಿಗಿಂತಲೂ ಕಡಿಮೆ ಸಮಯದಲ್ಲಿ ಟಾಸ್ಕ್ ಪೂರ್ಣಗೊಳಿಸಿದ್ದು ಹನುಮಂತ. ಅವರು ಕೇವಲ 2 ನಿಮಿಷ 27 ಸೆಕೆಂಡ್ ತೆಗೆದುಕೊಂಡು ಟಾಸ್ಕ ಪೂರ್ಣಗೊಳಿಸಿ ಟಿಕೆಟ್ ಟು ಫಿನಾಲೆಗೆ ಆಯ್ಕೆಯಾದರು.
‘ಛೂ ಮಂತರ್’ ಸಿನಿಮಾದ ನಾಯಕ ನಟ ಶರಣ್ ಹಾಗೂ ನಾಯಕಿ ಅದಿತಿ ಪ್ರಭುದೇವ ಅವರು ಬಿಗ್ ಬಾಸ್ ಮನೆಗೆ ಬಂದು ಹನುಮಂತ ಅವರಿಗೆ ಫಿನಾಲೆಯ ಟಿಕೆಟ್ ನೀಡಿದರು. ಈ ವೇಳೆ ಕೇವಲ 3 ಸೆಕೆಂಡ್ ಅಂತರದಲ್ಲಿ ಸೋತಿದ್ದಕ್ಕೆ ತ್ರಿವಿಕ್ರಮ್ ಬೇಸರ ಮಾಡಿಕೊಂಡರು. ಜೊತೆಗೆ ಭವ್ಯಾ ಗೌಡ ಕೂಡ ಬೇಸರ ಮಾಡಿಕೊಂಡರು.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...