ಬಿಜೆಪಿಯದ್ದು ಫ್ಯಾಸಿಸ್ಟ್‌ ಮನಸ್ಥಿತಿ, ಅದಕ್ಕಾಗಿ ವಕ್ಫ್ ಕಾನೂನಿಗೆ ತಿದ್ದುಪಡಿ: ಸಿದ್ದರಾಮಯ್ಯ ವಾಗ್ದಾಳಿ

Date:

 

ಬೆಂಗಳೂರು: ಬಿಜೆಪಿ ಹಾಗೂ ಎನ್‌ಡಿಎ ಸರ್ಕಾರ ಅಲ್ಪಸಂಖ್ಯಾತರ ವಿರೋಧಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ಸಂಸತ್ ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಗ್ಗೆ ಬಿಲ್ ಮಂಡನೆಯಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ,
ಬಿಜೆಪಿ ಹಾಗೂ ಎನ್ ಡಿ ಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯಾತೀತ, ಸಾಮಾಜಿಕ ನ್ಯಾಯದ ಸಿದ್ದಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷವಾಗಿದ್ದಾರೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ...

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:ಭಾರತ...

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ ನವದೆಹಲಿ:...

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ ಬೆಂಗಳೂರು: ರಾಜ್ಯದಲ್ಲಿ ವಿವಿಧ...