ಬಿಜೆಪಿಯವರು ರಾಜಕೀಯಕ್ಕಾಗಿ ಬರ ಅಧ್ಯಯನಕ್ಕೆ ಹೋಗುತ್ತಿದ್ದಾರೆ; ಸಿದ್ದರಾಮಯ್ಯ

Date:

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರಿಂದ ಬರ ಅಧ್ಯಯನ ಪ್ರವಾಸ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಕೇಂದ್ರವೇ ಅಧ್ಯಯನ ಮಾಡಿದೆ, ಇವರೇನು ಅಧ್ಯಯನ ಮಾಡುತ್ತಾರೆ? ನಾವು ಕೂಡ ಬರ ಅಧ್ಯಯನ ಮಾಡಿದ್ದೀವಲ್ಲ. ಬಿಜೆಪಿಯವರು ರಾಜಕೀಯಕ್ಕಾಗಿ ಬರ ಅಧ್ಯಯನಕ್ಕೆ ಹೋಗುತ್ತಿದ್ದಾರೆ. ಕೇಂದ್ರ ತಂಡ ಅಧ್ಯಯನ ಮಾಡಿ ಹೋಗಿದೆ, ಆದರೆ ವರದಿ ನೀಡಿಲ್ಲ. ಮೊದಲು ಕೇಂದ್ರ ಸರ್ಕಾರದ ಬಳಿ ಚರ್ಚಿಸಿ ಅನುದಾನ ಕೊಡಿಸಲಿ.
ಬರ ಅಧ್ಯಯನ ಮಾಡಬಾರದು ಅಂತಾ ನಾವು ಹೇಳಲು ಹೋಗಲ್ಲ. ಕೇಂದ್ರ ಸರ್ಕಾರದ ಬಳಿ 17,900 ಕೋಟಿ ರೂ. ಪರಿಹಾರ ಕೇಳಿದ್ದೇವೆ. 33,700 ಕೋಟಿ ನಷ್ಟವಾಗಿದೆ, ಅದನ್ನ ಮೊದಲು ಕೊಡಿಸಲಿ. ಬಿಜೆಪಿಯ 25 ಸಂಸದರಿದ್ದಾರಲ್ಲ ಚರ್ಚಿಸಿ ಅನುದಾನ ಕೊಡಿಸಲಿ. ನಮ್ಮ ಸಚಿವರ ಭೇಟಿಗೆ ಕೇಂದ್ರ ಸರ್ಕಾರ ಸಮಯವನ್ನೇ ಕೊಟ್ಟಿಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ ಬೆಳಗಾವಿ: ರಾಜ್ಯದ ಕಾಂಗ್ರೆಸ್...