ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ..!

Date:

ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ..!

ಬೆಂಗಳೂರು: ರೆಬೆಲ್ ಬಣದ ಶಾಸಕರತ್ತ ಕೆಂಗಣ್ಣು ಬೀರಿದ ಬಿಜೆಪಿ ಹೈಕಮಾಂಡ್, ರೆಬೆಲ್ ಟೀಂನ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಉಚ್ಚಾಟನೆ ಶಿಕ್ಷೆ ನೀಡಿದೆ. ಹೌದು ಬಿವೈ ವಿಜಯೇಂದ್ರ ಹಾಗೂ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದಧ ಬಹಿರಂಗವಾಗಿಯೇ ಆರೋಪಗಳನ್ನು ಮಾಡಿಕೊಂಡು ಬರುತ್ತಿದ್ದರು. ಅಲ್ಲದೇ ತಮ್ಮದೇ ಒಂದು ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ಮಾಡುತ್ತಿದ್ದರು.
ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್ ಸೈಲೆಂಟ್ ಇದರೇ ತಮ್ಮ ಅಬ್ಬರ ಮುಂದುವರಿಸಿದ್ದರು. ಹೀಗಾಗಿ ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಆದದರೂ ಸಹ ಅವರು ತಮ್ಮ ಮಾತಿನ ಸಮರ ಮುಂದುವರಿಸಿದ್ದರು. ಹೀಗಾಗಿ ಅಂತಿಮವಾಗಿ ಇದೀಗ ಬಸನಗೌಡ ಪಾಟೀಲ್ ಅವರನ್ನು ಬಿಜೆಪಿ ಹೈಕಮಾಂಡ್‌ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...