ಬಿಜೆಪಿಯ ಅಮಿತ್ ಶಾ ವಿರುದ್ಧ ಗೆದ್ದ ರಾಹುಲ್ ಗಾಂಧಿ..!?

Date:

ಕೃಷ್ಣ ವರ್ಧನ್ ಬ್ರಹ್ಮ ಬಟ್ ಎಂಬುವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರನ್ನು ನೀಡಿದ್ದರು, 2015ರಲ್ಲಿ ಸೊಹ್ರಾಬುದ್ದೀನ್ ಶೇಕ್ ನಕಲಿ ಎನ್ಕೌಂಟರ್ ಆರೋಪ ಪಟ್ಟಣದಲ್ಲಿ ಸಿಬಿಐ ನ್ಯಾಯಾಲಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ನಿರಪರಾಧಿ ಎಂದು ಘೋಷಿಸಿತ್ತು..

ಆದರೆ ರಾಹುಲ್ ಗಾಂಧಿ ಅವರು ಮಧ್ಯಪ್ರದೇಶದಲ್ಲಿ ಎಪ್ರಿಲ್ 23ರಂದು ನಡೆದ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ಅವರು ಅಮಿತ್ ಷಾ ಅವರನ್ನು ಕೊಲೆ ಆರೋಪಿ ಎಂದು ಕರೆದಿದ್ದರು.

ಅಮಿತ್ ಷಾ ಒಬ್ಬ ಜಾದುಗಾರ ಮೂರೇ ತಿಂಗಳಲ್ಲಿ 50 ಸಾವಿರ ರೂಪಾಯಿಯನ್ನು 80 ಕೋಟಿಯನ್ನಾಗಿ ಪರಿವರ್ತನೆ ಮಾಡಿದ್ದಾರೆ ಎಂದು ಹೇಳಿಕೆಯನ್ನು ನೀಡಿದರು ಈ ದೂರಿನ ಅನ್ವಯ ವಿಚಾರಣೆಯನ್ನು ನಡೆಸಿದ ಚುನಾವಣಾ ಆಯೋಗ ರಾಹುಲ್ ಗಾಂಧಿ ಅವರಿಗೆ ಕ್ಲೀನ್ ಚಿಟ್ ನೀಡಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...