ಬಿಜೆಪಿಯ ಕನ್ನಡ ವಿರೋಧಿ ನೀತಿಯನ್ನು ಮಾಡ್ತಿದೆ !?

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಪರಿಶಿಷ್ಟ ಜಾತಿ, ಪಂಗಡದ ಪಾಲಿಗೆ ಎಸ್ಸಿಪಿ-ಟಿಎಸ್ಪಿ ಕ್ರಾಂತಿಕಾರಕ ಯೋಜನೆಯಾಗಿದೆ. ಆದರೆ, ಈ ಕಾಯ್ದೆಯನ್ನು ದುರ್ಬಲಗೊಳಿಸಲು ಬಿಜೆಪಿ ಸರಕಾರ ಷಡ್ಯಂತ್ರ ರೂಪಿಸುತ್ತಿದೆ. ಸರಕಾರದ ದಲಿತ ವಿರೋಧಿ ನೀತಿ ವಿರುದ್ಧ ಬಿಜೆಪಿಯ ದಲಿತ ಸಮುದಾಯದ ಶಾಸಕರೂ ದನಿ ಎತ್ತಬೇಕು. ಇಲ್ಲದಿದ್ದರೆ ಇತಿಹಾಸ ನಿಮ್ಮನ್ನು ಕ್ಷಮಿಸದು ಎಂದು ತಿಳಿಸಿದ್ದಾರೆ.

ಕೇಂದ್ರದ ಬಿಜೆಪಿ ಸರಕಾರ ಎಲ್‌ಐಸಿ ಸೇರಿದಂತೆ ಕೇಂದ್ರಾಡಳಿತಕ್ಕೆ ಒಳಪಟ್ಟ ಹುದ್ದೆಗಳ ಪರೀಕ್ಷೆಯನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಬರೆಯಲು ಕಡ್ಡಾಯಗೊಳಿಸಿದೆ.ಬಿಜೆಪಿ ನಾಯಕರ ಇಂತಹ ಕನ್ನಡ ವಿರೋಧಿ ನೀತಿಯನ್ನು ಇನ್ನೆಷ್ಟು ದಿನ ಸಹಿಸಿಕೊಳ್ಳಬೇಕೆಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...