ಬಿಜೆಪಿ ಅಧ್ಯಕ್ಷರನ್ನು ಬದಲಾಯಿಸುವ ಮಾತೇ ಇಲ್ಲ!

0
387

ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಮಾತನಾಡಡಿದ ಕೇಂದ್ರ ಸಚಿವ ಸದಾನಂದಗೌಡ ಅವರು
ಬಿಜೆಪಿ ಅಧ್ಯಕ್ಷ ಬದಲಾವಣೆ ಇಲ್ಲ ಈ ಸಂಗತಿ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹಾಗು ನಾಯಕತ್ವ ಬದಲಾವಣೆ ವಿಚಾರ ಮಾತನಾಡಿ
ಒಂದು ಹಂತದಲ್ಲಿ‌ ರಾಜಕೀಯ ಚಟುವಟಿಕೆ ನಡೆಯುತ್ತಿದೆ‌ ಅನ್ನೊದು ಸಹಜ ಹಾಗು ಕೆಲವರಿಂದ ಕೆಲವು ಕಡೆ ಹೇಳಿಕೆ ಕೊಡಲಾಗ್ತಿದೆ.

ಇದಕ್ಕೆ ಇತಿಶ್ರೀ ಹಾಕಲು ಯತ್ನ‌ ಮಾಡಲಾಗ್ತಿದೆ ಯಾರಿಗೋ ಸೈಡಿಗೆ ಹೋಗಿ ಅಂದರೆ, ಅವನಿಗೆ ನಡೆಯಲು ಅಡ್ಡಿ ಮಾಡಿದಂತಲ್ಲ
ಯೋಗೇಶ್ವರ್ ಮತ್ತು ಯತ್ನಾಳ್ ಹೇಳಿಕೆಗೆ ಪುಲ್ ಸ್ಟಾಪ್ ಹಾಕಬೇಕಾಗಿದೆ ಹಾಗಾಗಿ ಅದಕ್ಕೆ ಪಕ್ಷ ತಿರ್ಮಾನ‌ ತೆಗೆದುಕೊಳ್ಳಲಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿಕೆನೀಡಿದ್ದಾರೆ.