ಬಿಜೆಪಿ ಕಾರ್ಯಕರ್ತ ಎನ್‌ಐಎ ವಶಕ್ಕೆ: ಆರಗ ಜ್ಞಾನೇಂದ್ರ ಹೇಳಿದ್ದೇನು?

Date:

ಬೆಂಗಳೂರು:- ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನನ್ನು ಎನ್‌ಐಎ ವಶಕ್ಕೆ ಪಡೆದಿರುವ ಬಗ್ಗೆ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಮತಿನ್​ ಎಂಬುವನು ಸಿಮ್ ಖರೀದಿಸಿ ಕೊಟ್ಟ ವಿಳಾಸ, ದಾಖಲೆ ದುರುಪಯೋಗ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆ ತೀರ್ಥಹಳ್ಳಿಯ ಸಾಯಿ ಪ್ರಕಾಶ್​ನನ್ನು ವಿಚಾರಣೆ ಮಾಡಲಾಗಿದ್ದು, ಸತ್ಯಾಂಶ ಗೊತ್ತಾದ ನಂತರ ನಿನ್ನೆ ಎನ್​ಐಎ ತಂಡ ವಾಪಸ್ ಕಳುಹಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೇಸ್​ನಲ್ಲಿ ಬಿಜೆಪಿ ಕಾರ್ಯಕರ್ತರ ಭಾಗಿ ಬಗ್ಗೆ ಅಪಪ್ರಚಾರ ಮಾಡಲಾಗಿದೆ. ತೀರ್ಥಹಳ್ಳಿಯ ಮೊಬೈಲ್ ಅಂಗಡಿಯಲ್ಲಿ ಸಿಮ್ ಖರೀದಿಸಿ 8 ಹಿಂದುಗಳ ಹೆಸರಿನಲ್ಲಿ ಮತಿನ್ ನಕಲಿ ಫೇಸ್​ಬುಕ್ ಅಕೌಂಟ್ ಮಾಡಿದ್ದಾನೆ. ಇವರನ್ನು NIA ತಂಡ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕಿದೆ. ಬಿಜೆಪಿ ಕಾರ್ಯಕರ್ತ ರಾಷ್ಟ್ರವಿರೋಧಿ ಕೃತ್ಯದಲ್ಲಿ ಭಾಗಿ ಆಗಲ್ಲ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...