ಬಿಜೆಪಿಗೆ ಜನರ ವಿರೋಧಿ ಕಾಯ್ದೆಗಳನ್ನು ರೂಪಿಸುತ್ತಿರುವುದು ಹಾಗೂ ಯೋಜನೆಗಳನ್ನು ರೂಪಿಸುತ್ತಿರುವ ಬಗ್ಗೆ ಆಕ್ರೋಶದಿಂದ ಮಾತನಾಡಿದ ಡಿಕೆ ಶಿವಕುಮಾರ್ ಅವರು ಸಾವಿರಾರು ಹಿರಿಯರು ಗುಂಡಿಗೆ ಎದೆಯೊಡ್ಡಿ ತಮ್ಮ ಪ್ರಾಣ ತ್ಯಾಗ ಮಾಡಿ ದೇಶಕ್ಕೆ ಸ್ವತಂತ್ರ ತಂದುಕೊಟ್ಟಿದ್ದಾರೆ. ಆದರೆ ಈಗ ದೇಶ ಅಪಾಯದಲ್ಲಿದೆ. ಸಂವಿಧಾನವನ್ನು ಮೂಲೆಗುಂಪು ಮಾಡಿ ಪ್ರಜಾಪ್ರಭುತ್ವವನ್ನೇ ಬುಡಮೇಲು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಕಿಡಿಕಾರಿದರು.ಬಿಜೆಪಿ ಸರ್ಕಾರಗಳು ಜಾರಿಗೆ ತಂದು ಎಲ್ಲಾ ಕಾನೂನುಗಳು ವಿವಾದಕ್ಕೆ ಗುರಿಯಾಗಿವೆ, ಜನ ಅವುಗಳನ್ನು ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದರು .
ಬಿಜೆಪಿ ಜಾರಿಗೆ ತಂದ ಎಲ್ಲಾ ಕಾನೂನುಗಳು ವಿವಾದಕ್ಕೆ ಗುರಿಯಾಗಿವೆ !?
Date: