No menu items!
26.7 C
Munich
Tuesday, July 14, 2026

ಬಿಜೆಪಿ ಜಾರಿಗೆ ತಂದ ಎಲ್ಲಾ ಕಾನೂನುಗಳು ವಿವಾದಕ್ಕೆ ಗುರಿಯಾಗಿವೆ !?

Must read

ಬಿಜೆಪಿಗೆ ಜನರ ವಿರೋಧಿ ಕಾಯ್ದೆಗಳನ್ನು ರೂಪಿಸುತ್ತಿರುವುದು ಹಾಗೂ ಯೋಜನೆಗಳನ್ನು ರೂಪಿಸುತ್ತಿರುವ ಬಗ್ಗೆ ಆಕ್ರೋಶದಿಂದ ಮಾತನಾಡಿದ ಡಿಕೆ ಶಿವಕುಮಾರ್ ಅವರು  ಸಾವಿರಾರು ಹಿರಿಯರು ಗುಂಡಿಗೆ ಎದೆಯೊಡ್ಡಿ ತಮ್ಮ ಪ್ರಾಣ ತ್ಯಾಗ ಮಾಡಿ ದೇಶಕ್ಕೆ ಸ್ವತಂತ್ರ ತಂದುಕೊಟ್ಟಿದ್ದಾರೆ. ಆದರೆ ಈಗ ದೇಶ ಅಪಾಯದಲ್ಲಿದೆ. ಸಂವಿಧಾನವನ್ನು ಮೂಲೆಗುಂಪು ಮಾಡಿ ಪ್ರಜಾಪ್ರಭುತ್ವವನ್ನೇ ಬುಡಮೇಲು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಕಿಡಿಕಾರಿದರು.ಬಿಜೆಪಿ ಸರ್ಕಾರಗಳು ಜಾರಿಗೆ ತಂದು ಎಲ್ಲಾ ಕಾನೂನುಗಳು ವಿವಾದಕ್ಕೆ ಗುರಿಯಾಗಿವೆ, ಜನ ಅವುಗಳನ್ನು ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದರು .

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article