ಬಿಜೆಪಿ ನೂತನ ರಾಜ್ಯಾಧ್ಯಕ್ಷ ನವೀನ್ ಕುಮಾರ್ ಕಟೀಲ್ .

Date:

ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು  ನವೀನ್ ಕುಮಾರ್ ಕಟೀಲ್ ಅವರಿಗೆ ಇಂದು ಅಧಿಕಾರವನ್ನು ಹಸ್ತಾಂತರಿಸಲಾಯಿತು ಆದರೆ ಆ ಕಾರ್ಯಕ್ರಮಕ್ಕೆ ಆರ್ ಅಶೋಕ್ ಶ್ರೀರಾಮುಲು ಕಾರ್ಯಕ್ರಮಕ್ಕೆ ಗೈರಾಗಿದ್ದು ಯಾಕೆ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡ್ತಾ ಇತ್ತು , ಪಕ್ಷ ಹಾಗೂ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನವೀನ್ ಕುಮಾರ್ ಕಟೀಲ್ ಅವರು ಸರಿಯಾದ ವ್ಯಕ್ತಿ ಎಂದು ಈ ಅಧಿಕಾರವನ್ನು ಅವರಿಗೆ ವಹಿಸಿದೆ .

ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು . ಮೊದಲು ಕಾಡುಮಲ್ಲೇಶ್ವರ ದೇವಸ್ಥಾನಕ್ಕೆ ತೆರಳಿದ ನವೀನ್ ಕುಮಾರ್ ಕಟೀಲು ಅವರು ನಂತರ ಬಂದು ಅಧಿಕಾರವನ್ನು ಸ್ವೀಕಾರ ಮಾಡಿದ್ರು .

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...