No menu items!
10.2 C
Munich
Sunday, September 27, 2026

ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ!

Must read

ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ!

ಬೆಂಗಳೂರು: ಅತ್ಯಾಚಾರ, ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪ ಎದುರಿಸಿ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಸಿಕ್ಕಿದ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡಗುಡೆ ಆಗಿದ್ದಾರೆ.
ನಿನ್ನೆ ಜೈಲಧಿಕಾರಿಗಳಿಗೆ ಜಾಮೀನು ಪ್ರತಿ ತಡವಾಗಿ ತಲುಪಿತ್ತು. ಹೀಗಾಗಿ ನಿನ್ನೆ ಬಿಡುಗಡೆ ಆಗಿರಲಿಲ್ಲ. ಇಂದು ಬಿಡುಗಡೆಯಾಗುತ್ತಿದ್ದಂತೆ ಕಾರಿನಲ್ಲಿ ತಮ್ಮ ಮನೆಗೆ ಶಾಸಕ ಮುನಿರತ್ನ ತೆರಳಿದ್ದಾರೆ. ಸದ್ಯ ಮುನಿರತ್ನ ಬಿಡುಗಡೆ ಹಿನ್ನಲೆ ವೈಯಾಲಿಕಾವಲ್ ನಿವಾಸದ ಬಳಿ ಬೆಂಬಲಿಗರು ಸಂಭ್ರಮಿಸುತ್ತಿದ್ದಾರೆ.

- Advertisement -spot_img

More articles

- Advertisement -spot_img

Latest article