No menu items!
10.3 C
Munich
Saturday, September 12, 2026

ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲು

Must read

ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಗೆ ಸಿದ್ರಾಮುಲ್ಲಾ ಖಾನ್ ಎಂದು ಟೀಕಿಸಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ಮುಂಡಗೋಡ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿದ್ರಾಮುಲ್ಲಾ ಖಾನ್ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ರಮುಲ್ಲಾ ಖಾನ್ ಸರ್ಕಾರ ಇದೆ ಎಂದು ಮುಂಡಗೊಡದಲ್ಲಿ ಭಾಷಣ ಮಾಡಿದ್ದರು. ಇದೀಗ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಅಯೋಧ್ಯೆ ರಾಮಮಂದಿರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

- Advertisement -spot_img

More articles

- Advertisement -spot_img

Latest article