ಮೈಸೂರು: ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೈಸೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಅವರು ಪ್ರತಾಪ್ ಸಿಂಹ ವಿರುದ್ಧ ದೂರು ನೀಡಿದ್ದರು. ಸದ್ಯ ಈ ದೂರಿನನ್ವಯ ಪೊಲೀಸರು ಸಂಸದರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಾಖಲಾಯ್ತು ಎಫ್ ಐಆರ್
Date: