ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ವಿಧಿವಶ !

Date:

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ವಿಧಿವಶರಾಗಿದ್ದಾರೆ. ಮಧ್ಯರಾತ್ರಿ 3 ಗಂಟೆಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಇನ್ನೂ ಅವರನ್ನ ಮೈಸೂರಿಗೆ ಕರೆದುಕೊಂಡು ಹೋಗಲಾಗಿದ್ದು, ಸಾರ್ವಜನಿಕ ದರ್ಶನಕ್ಕೆ ಕುಟುಂಬಸ್ಥರು ಅನುವು ಮಾಡಿ ಕೊಟ್ಟಿದ್ದಾರೆ. ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...