ಬುಡಸಮೇತ ಕಾಂಗ್ರೆಸ್ ಪಕ್ಷ ಕಿತ್ತೊಗೆಯಲು ಜನತೆ ನಿರ್ಧಾರ- ಪ್ರಲ್ಹಾದ ಜೋಶಿ

Date:

ಜೈಪುರ:- ಪ್ರಲ್ಹಾದ ಜೋಶಿ ಕಾಂಗ್ರೆಸ್ ಪಕ್ಷ ಬುಡಸಮೇತ ಕಿತ್ತೊಗೆಯಲು ಜನತೆ ನಿರ್ಧರಿಸಿದ್ದಾರೆ ಎಂದು ಪ್ರಲ್ಹಾದ ಜೋಶಿ ಹೇಳಿದ್ದಾರೆ. ರಾಜಸ್ಥಾನ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಉಸ್ತುವಾರಿ ವಹಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣೆ ಸಂದರ್ಭದಲ್ಲಿನ ಕಾಂಗ್ರೆಸ್ ನಡೆಯೊಂದನ್ನು ಟೀಕಿಸಿರುವ ಅವರು ಅದಕ್ಕೆ ಸಂಬಂಧಿಸಿದಂತೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ ಎಂದು ಅವರು ಇಂದು ಒಂದು ಜಾಹೀರಾತು ನೀಡಿದ್ದಾರೆ. ಆದರೆ ಮುಖ್ಯಮಂತ್ರಿಯ ಸಾರ್ವಜನಿಕ ಸಭೆಗೇ ಜನರು ಬರುತ್ತಿಲ್ಲ. ಐದು ವರ್ಷಗಳಿಂದ ನಿದ್ರೆ ಮಾಡುತ್ತಿರುವ ಕಾಂಗ್ರೆಸ್ ಜನರಿಗೆ ಕೊಟ್ಟ ಒಂದು ಭರವಸೆಯನ್ನು ಕೂಡ ಈಡೇರಿಸಿಲ್ಲ ಎಂದು ಜೋಶಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಜನತೆಗೆ ಸುಳ್ಳು ಹೇಳುವುದರಿಂದ ಅಲೆ ಸೃಷ್ಟಿಸಬಹುದು ಎಂಬುದು ಕಾಂಗ್ರೆಸ್ನವರ ಯೋಚನೆ. ಆದರೆ ಜನರು ಅವರನ್ನು ಬುಡಸಮೇತ ತೊಲಗಿಸಲು ನಿರ್ಧರಿಸಿದ್ದಾರೆ ಎಂಬುದಾಗಿ ರಾಜಸ್ಥಾನ ಕಾಂಗ್ರೆಸ್ ನಡೆ ವಿರುದ್ಧ ಸಚಿವ ಪ್ರಲ್ಹಾದ ಜೋಶಿ ಕಿಡಿಕಾರಿದ್ದಾರೆ.

Share post:

Subscribe

spot_imgspot_img

Popular

More like this
Related

ಮೂರು KSRTC ಬಸ್ಸುಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

ಮೂರು KSRTC ಬಸ್ಸುಗಳ ನಡುವೆ ಭೀಕರ ಅಪಘಾತ: 30ಕ್ಕೂ ಹೆಚ್ಚು ಜನರಿಗೆ...

ರಾಜ್ಯದಲ್ಲಿ ಕುಮಾರಸ್ವಾಮಿ ಅವರಂಥ ನಾಯಕರ ಕೊರತೆ ಕಾಣ್ತಿದೆ: ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ಕುಮಾರಸ್ವಾಮಿ ಅವರಂಥ ನಾಯಕರ ಕೊರತೆ ಕಾಣ್ತಿದೆ: ನಿಖಿಲ್ ಕುಮಾರಸ್ವಾಮಿ ಕೋಲಾರ: ರಾಜ್ಯದಲ್ಲಿ...

ಜನರ ಕಲ್ಯಾಣ ಯೋಜನೆಗಳಿಗೆ ಪ್ರತಿ ವರ್ಷ 1 ಲಕ್ಷ ಕೋಟಿ ವೆಚ್ಚ: ಡಿ.ಕೆ.ಶಿವಕುಮಾರ್

ಜನರ ಕಲ್ಯಾಣ ಯೋಜನೆಗಳಿಗೆ ಪ್ರತಿ ವರ್ಷ 1 ಲಕ್ಷ ಕೋಟಿ ವೆಚ್ಚ:...

ರಾಜ್ಯದಲ್ಲಿ ಮುಗಿದಿಲ್ಲ ವರುಣನ ಅಬ್ಬರ: 20 ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಗಿದಿಲ್ಲ ವರುಣನ ಅಬ್ಬರ: 20 ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...