ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ NIA ದಾಳಿ

Date:

ಬೆಂಗಳೂರು: ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ NIA ದಾಳಿ ನಡೆಸಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ನಡೆಸಿ ಪರಿಶೀಲನೆ ಮಾಡುತ್ತಿದೆ. 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆ 15 ಅಧಿಕಾರಿಗಳ ತಂಡದಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

Share post:

Subscribe

spot_imgspot_img

Popular

More like this
Related

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...