ಬೆಂಗಳೂರು: ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಸ್ಪದವಾಗಿ ಯುವತಿ ಸಾವನ್ನಪ್ಪಿದ್ದು, ಮನೆಯಲ್ಲಿ ಕತ್ತುಕೊಯ್ದ ಸ್ಥಿತಿಯಲ್ಲಿ ಯುವತಿ ಶವಪತ್ತೆಯಾಗಿರುವಂತಹ ಘಟನೆ ನಡೆದಿದೆ.
ದ್ವೀತಿಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ(21) ಮೃತ ಯುವತಿ. ಯುಡಿಆರ್ ದಾಖಲಿಸಿಕೊಂಡು ಪೊಲೀಸರಿಂದ ತನಿಖೆ ಆರಂಭಿಸಲಾಗಿದೆ.