ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಅಟ್ಟಹಾಸ; ಬೇಕರಿ ನುಗ್ಗಿ ಗಾಜಿನ ಬಾಟೆಲ್ ನಿಂದ ಹಲ್ಲೆ

Date:

  • ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಅಟ್ಟಹಾಸ; ಬೇಕರಿ ನುಗ್ಗಿ ಗಾಜಿನ ಬಾಟೆಲ್ ನಿಂದ ಹಲ್ಲೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಮೀತಿಮೀರಿದೆ. ಎಷ್ಟೇ ಕಾನೂನು ಕ್ರಮಕೈಗೊಂಡರೂ ಇದಕ್ಕೆ ಬ್ರೇಕ್ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ದುಷ್ಕರ್ಮಿಗಳು ಬೇಕರಿ ನುಗ್ಗಿ ಗಾಜಿನ ಬಾಟೆಲ್ ನಿಂದ ಹಲ್ಲೆ ಮಾಡಿರುವ ಘಟನೆ ಸಂಜಯ್ ನಗರದ ಭೂಪ ಸಂದ್ರದಲ್ಲಿ ನಡೆದಿದೆ.
ಸಿಗರೇಟ್ ವಿಚಾರಕ್ಕೆ ವಿಶ್ವ ಅನ್ನೋ ಪುಂಡ ಎಂಟ್ರಿ ಕೊಟ್ಟಿದ್ದು, ಮಾತಿಗೆ ಮಾತು ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ. ಕ್ಷಣಾರ್ಧದಲ್ಲಿ ತಾರಕಕ್ಕೆ ತಿರುಗಿ ಇಬ್ಬರಿಂದ ಹಲ್ಲೆ ನಡೆಸಲಾಗಿದೆ. ಬೇಕರಿ ಒಳಗೆ ಇದ್ದ ಯುವಕನ ಮೇಲೆ ಸ್ಪ್ರೈಟ್ ಬಾಟಲ್ ನಿಂದ ಹೊಡೆದು ಕೊಲೆಗೆ ಯತ್ನ ನಡೆದಿದೆ. ಕೊಂಚ ಯಾಮಾರಿದ್ರೂ ಬೇಕರಿ ಯುವಕನ ತಲೆಗೆ ಗಂಭೀರ ಗಾಯ ಆಗ್ತಿತ್ತು. ಹಲ್ಲೆ ಮಾಡೋ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...