No menu items!
11.1 C
Munich
Wednesday, April 29, 2026

ಬೆಂಗಳೂರಿನಲ್ಲಿ ಮತಚಲಾಯಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Must read

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನ ಬಿಇಎಸ್ ಕಾಲೇಜು ಮತಗಟ್ಟೆಯಲ್ಲಿ ಮತದಾನ ಮಾಡಿದರು. ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದೆ.
ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ.

- Advertisement -spot_img

More articles

- Advertisement -spot_img

Latest article