No menu items!
5.3 C
Munich
Wednesday, September 23, 2026

ಬೆಂಗಳೂರಿನಲ್ಲಿ ಯುವಕನ ಬರ್ಬರ ಕೊಲೆ

Must read

ಬೆಂಗಳೂರಿನಲ್ಲಿ ಯುವಕನ ಬರ್ಬರ ಕೊಲೆಯಾಗಿರು ಘಟನೆ ನಡೆಡಿದೆ. ಅಬ್ಬಿಗೆರೆ ನಿವಾಸಿ ಮಂಜುನಾಥ್, 17 ವರ್ಷ ಮೃತ ದುರ್ಧೈವಿಯಾಗಿದ್ದು, ಮೊನ್ನೆ ರಾತ್ರಿ ಮಂಜುನಾಥ್ ತಲೆಗೆ ರಾಡ್ ನಿಂದ ಹೊಡೆದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಮಂಜುನಾಥ್ ಶವ ಪತ್ತೆ ಆಗಿತ್ತು. ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಮೇಲ್ನೋಟಕ್ಕೆ ಪ್ರೀತಿ ವಿಚಾರಕ್ಕೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

- Advertisement -spot_img

More articles

- Advertisement -spot_img

Latest article