ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ..!

Date:

ಬೆಂಗಳೂರು: ಟೀ ಕುಡಿಯಲು ಬೇಕರಿ ಬಳಿ ಬಂದಿದ್ದ ರೌಡಿಶೀಟರ್ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ. ಸಹದೇವ್ ಕೊಲೆಯಾದ ರೌಡಿಶೀಟರ್. ರಾತ್ರಿ 9:30 ರ ಸುಮಾರಿಗೆ ಸಹದೇವ್ ಹತ್ಯೆಯಾಗಿದೆ. ಈತ ಕೋಣನಕುಂಟೆ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ. ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಟೀ ಕುಡಿಯಲು ಬೇಕರಿ ಬಳಿ ರೌಡಿಶೀಟರ್ ಸಹದೇವ್ ಬಂದಿದ್ದ. ಈ ವೇಳೆ ಮೂರು ಬೈಕ್ನಲ್ಲಿ ಬಂದಿದ್ದ ಆರು ಮಂದಿ ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಕ್ಷಣಾರ್ಧದಲ್ಲಿ ಬೈಕ್ನಲ್ಲಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Share post:

Subscribe

spot_imgspot_img

Popular

More like this
Related

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ ಬಳ್ಳಾರಿ:...

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ ಮಂಡ್ಯ:...

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ ಚಳಿಗಾಲದಲ್ಲಿ ಅನೇಕರು...

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ...