ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇಂದು ಸಂಜೆ 6 ಗಂಟೆಯಿಂದ ಗುರುವಾರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.5 ಕ್ಕಿಂತ ಹೆಚ್ಚಿನ ಜನ ಗುಂಪು ಸೇರುವಂತಿಲ್ಲ. ನಗರದ ಪಬ್, ಬಾರ್ ಗಳನ್ನು ತರೆಯುವಂತಿಲ್ಲ ಮಾಡಲು ಸೂಚಿಸಲಾಗಿದೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.